ಚಿರತೆ ಹಿಡಿಯಲೆಂದು ಬೋನಿನೊಳಗೆ ಕೋಳಿ ಇಟ್ಟರೆ… ಅದಕ್ಕೆ ಕನ್ನ ಹಾಕಲು ಹೋಗಿ ತಾನೇ ಬಂಧಿಯಾದ

Team Udayavani, Feb 24, 2023, 8:45 PM IST

ಚಿರತೆ ಹಿಡಿಯಲೆಂದು ಬೋನಿನೊಳಗೆ ಕೋಳಿ ಇಟ್ಟರೆ… ಅದಕ್ಕೆ ಕನ್ನ ಹಾಕಲು ಹೋಗಿ ತಾನೇ ಬಂಧಿಯಾದ

ಉತ್ತರಪ್ರದೇಶ: ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಹಳ್ಳಿಯೊಂದರಲ್ಲಿ ಅರಣ್ಯ ಇಲಾಖೆಯವರು ಚಿರತೆ ಹಿಡಿಯಲೆಂದು ಬೋನು ಇಟ್ಟರೆ ಚಿರತೆ ಬದಲು ವ್ಯಕ್ತಿಯೊಬ್ಬ ಬಂಧಿಯಾಗಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.

ಘಟನೆ ವಿವರ: ಉತ್ತರ ಪ್ರದೇಶದ ಬುಲಂದ್‌ಶಹರ್‌ ಸುತ್ತಮುತ್ತ ಚಿರತೆಗಳ ಸಂಚಾರ ಹೆಚ್ಚಿತ್ತು ಅಲ್ಲದೆ ಗ್ರಾಮದ ಸಾಕು ಪ್ರಾಣಿಗಳು ಈ ಚಿರತೆಯ ಆಹಾರವಾಗಿತ್ತು ಇದರಿಂದ ರೋಸಿಹೋದ ಗ್ರಾಮಸ್ಥರು ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ, ಗ್ರಾಮದ ಜನರ ಮನವಿಗೆ ಎಚ್ಚೆತ್ತ ಅರಣ್ಯ ಇಲಾಖೆ ಗ್ರಾಮಕ್ಕೆ ತಂಡದೊಂದಿಗೆ ಬಂದು ಇಡೀ ಗ್ರಾಮ ಹುಡುಕಾಡಿದರೂ ಚಿರತೆ ಪತ್ತೆಯಾಗಿಲ್ಲ ಹಾಗಂತ ಚಿರತೆ ಇಲ್ಲ ಎಂದು ಬಿಟ್ಟು ಹೋಗುವ ಹಾಗಿಲ್ಲ ಅದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನ್ ಇರಿಸಿದ್ದಾರೆ, ಆದರೆ ಬರೇ ಬೋನ್ ಇಟ್ಟರೆ ಚಿರತೆ ಬರುವುದಿಲ್ಲ ಎಂದು ಬೋನ್ ಒಳಗೆ ಒಂದು ಕೋಳಿಯನ್ನು ಇರಿಸಿದ್ದಾರೆ.

ಕೋಳಿಯನ್ನು ನೋಡಿ ಚಿರತೆ ಬೋನ್ ಒಳಗೆ ಬರಬಹುದು ಎಂದು ಹೋದ ಸಿಬ್ಬಂದಿಗಳು ಮರುದಿನ ಬೆಳಿಗ್ಗೆ ಬೋನ್ ಬಳಿ ಬಂದು ಚಿರತೆ ಬಿದ್ದಿದೆಯಾ ಎಂದು ನೋಡಿದರೆ ಬೋನ್ ಒಳಗೆ ಚಿರತೆ ಬದಲು ವ್ಯಕ್ತಿ ಸಿಲುಕಿರುವುದು ಗೊತ್ತಾಗಿದೆ. ಕೂಡಲೇ ಆತನನ್ನು ಹೊರಗೆ ಎಳೆದು ವಿಚಾರಿಸಿದಾಗ ತಾನು ಬೋನ್ ಒಳಗೆ ಇಟ್ಟ ಕೋಳಿಯನ್ನು ಕೊಂಡೊಯ್ಯಲು ಬಂದಿರುವುದಾಗಿ, ಬಳಿಕ ಬೋನ್ ಬಾಗಿಲು ಬಿದ್ದು ಬಂಧಿಯಾದೆ ಹಲವು ಭಾರಿ ರಕ್ಷಿಸುವಂತೆ ಕರೆದರೂ ಯಾರೂ ಬರಲಿಲ್ಲ ಎಂದು ಹೇಳಿಕೊಂಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕೊನೆಗೂ ಚಿರತೆ ಮಾತ್ರ ಸಿಗಲೇ ಇಲ್ಲ… ಕಾರ್ಯಾಚರಣೆ ಮುಂದುವರೆದಿದೆ.

ಇದನ್ನೂ ಓದಿ: ಪಂಜಾಬ್ ನಲ್ಲಿ ಪ್ರತಿಭಟನಾಕಾರರಿಂದ ಜೈಲಿಗೆ ಮುತ್ತಿಗೆ; ಲವ್‌ಪ್ರೀತ್ ಸಿಂಗ್ ಬಿಡುಗಡೆ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಸರಕು ಸಾಗಣೆ ರೈಲಿನ ಚಕ್ರದ ನಡುವಿನ ಜಾಗದಲ್ಲಿ ಕುಳಿತು ಪ್ರಯಾಣಿಸಿದ ಬಾಲಕನ ರಕ್ಷಣೆ!

ಸರಕು ಸಾಗಣೆ ರೈಲಿನ ಚಕ್ರದ ನಡುವಿನ ಜಾಗದಲ್ಲಿ ಕುಳಿತು ಪ್ರಯಾಣಿಸಿದ ಬಾಲಕನ ರಕ್ಷಣೆ!

1-wewwqe

Donkey; 1 ಲೀಟರ್‌ ಕತ್ತೆ ಹಾಲು 5,000ರೂ.ಗೆ ಮಾರಾಟ!

Watermelon Chicken Biryani

Video; ವಿಚಿತ್ರ ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ? ವೈರಲ್ ಆಯ್ತು ವಿಡಿಯೋ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.