VIDEO: ಅಂಗಡಿಗೆ ಬಂದಾಕೆಯ ಸ್ತನ ಮುಟ್ಟಿದ ವೃದ್ಧ.. ಚಪ್ಪಲಿಯಿಂದ ಥಳಿಸಿದ ಯುವತಿ
Team Udayavani, Jan 6, 2024, 1:21 PM IST
ತ್ರಿಶೂರ್: ವೃದ್ಧ ವ್ಯಕ್ತಿಯೊಬ್ಬನ ಅಸಭ್ಯ ವರ್ತನೆಯಿಂದ ಯುವತಿಯೊಬ್ಬಳು ಆತನನ್ನು ಚಪ್ಪಲಿಯಿಂದ ಬಾರಿಸಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೃದ್ಧನನ್ನು ಅಲಿ ಎಂದು ಗುರುತಿಸಲಾಗಿದ್ದು, ಇವರು ತ್ರಿಶೂರ್ ವೈದ್ಯಕೀಯ ಕಾಲೇಜು ಬಳಿ ದಿನಸಿ ಅಂಗಡಿ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ
ಕೇರಳದ ತ್ರಿಶೂರ್ನಲ್ಲಿ ಈ ಘಟನೆ ನಡೆದಿದೆ. ಯುವತಿಯೊಬ್ಬಳು ಕಿರಾಣಿ ಅಂಗಡಿಗೆ ದಿನಸಿ ಸಾಮಾಗ್ರಿಗಳನ್ನು ಖರೀದಿಸಲು ಬಂದಿದ್ದಳು. ಈ ವೇಳೆ ಇತರೆ ಗ್ರಾಹಕರು ಕೂಡ ಅಲ್ಲಿದ್ದರು. ಜನಸಂದಣಿಯ ನಡುವೆ ಅಂಗಡಿ ನಡೆಸುವ ವೃದ್ಧ ವ್ಯಕ್ತಿ ಯುವತಿಯ ಸ್ತನಗಳನ್ನು ಹಿಡಿದಿದ್ದಾನೆ. ತಕ್ಷಣ ಯುವತಿ ವೃದ್ಧನ ಮೇಲೆ ಆಕ್ರೋಶಗೊಂಡು ನಿಂದಿಸಿದ್ದಾಳೆ. ಅಸಭ್ಯವಾಗಿ ವರ್ತಿಸಿದ ವೃದ್ಧನ ಬಳಿ ಕ್ಷಮೆ ಕೇಳುವಂತೆ ಹೇಳಿದ್ದಾರೆ.
ಅಲಿ ಯುವತಿಯ ಬಳಿ ಕ್ಷಮೆ ಕೇಳಿ, ಪೊಲೀಸ್ ದೂರು ನೀಡದಂತೆ ಮನವಿ ಮಾಡಿದ್ದಾರೆ. ಯುವತಿ ಮುಂದುವರೆದು ಪೊಲೀಸ್ ದೂರು ನೀಡುತ್ತೇನೆ ಎಂದು ಹೇಳಿ, ತನ್ನ ಚಪ್ಪಲಿಯಿಂದ ವೃದ್ದನ ಮುಖಕ್ಕೆ ಥಳಿಸಿದ್ದಾಳೆ.
ಸದ್ಯ ಈ ಬಗ್ಗೆ ಕ್ರಮಕೈಗೊಂಡಿರುವ ಮಾಹಿತಿ ಇದುವರೆಗೆ ಲಭ್ಯವಾಗಿಲ್ಲ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
किराने की दुकान चलाने वाले अली नाम के बुजुर्ग व्यक्ति ने सामान खरीदने आई एक लड़की के स्तनों को पकड़ा।
यह घटना केरल के त्रिशूर मेडिकल कॉलेज के पास हुई। pic.twitter.com/sjIjeszLuV
— Sarvesh kumar (@Sarvesh38453373) January 5, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!