Viral Video: ಕಬಡ್ಡಿ ಅಂಗಳದಲ್ಲಿ ತಂಡಗಳ ನಡುವೆ ಮಾರಾಮರಿ; ಕುರ್ಚಿಗಳು ಪುಡಿ ಪುಡಿ

Team Udayavani, Oct 9, 2023, 12:29 PM IST

Viral Video: ಕಬಡ್ಡಿ ಅಂಗಳದಲ್ಲಿ ತಂಡಗಳ ನಡುವೆ ಮಾರಾಮರಿ; ಕುರ್ಚಿಗಳು ಪುಡಿ ಪುಡಿ

ಲಕ್ನೋ: ಎರಡು ಕಬಡ್ಡಿ ತಂಡಗಳ ಆಟಗಾರ ನಡುವೆ ಮಾರಾಮಾರಿ ನಡೆದಿರುವ ಘಟನೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಾನ್ಪುರದಲ್ಲಿ ಶನಿವಾರ(ಅ.7 ರಂದು) ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಈ ಘಟನೆ ನಡೆದಿದೆ.

ಕಬಡ್ಡಿ ಪಂದ್ಯ ನಡೆಯುತ್ತಿದ್ದ ಗ್ರೌಂಡ್‌ ನಲ್ಲಿ ಎರಡು ತಂಡಗಳು ಹೊಡೆದಾಡಿಕೊಂಡಿದೆ.  ಆಟಗಾರರು ಪರಸ್ಪರ ಹಲ್ಲೆ ನಡೆಸಿದ್ದು, ಮೈದಾನದಲ್ಲಿದ್ದ ಕುರ್ಚಿಗಳನ್ನು ಪುಡಿಗೈದಿದ್ದಾರೆ. ಎರಡೂ ತಂಡಗಳ ಆಟಗಾರರು ಒಬ್ಬರನ್ನೊಬ್ಬರು ಒದೆಯುವುದು, ಕೆಲವರು ಪರಸ್ಪರ ಕುರ್ಚಿಗಳನ್ನು ಎಸೆಯುವುದನ್ನು ವೀಡಿಯೊದಲ್ಲಿ ಕಾಣಬಹುದು.

ವರದಿಯ ಪ್ರಕಾರ, ಎರಡೂ ತಂಡಗಳು ಕಾನ್ಪುರದ ಹೊರಗಿನ ತಂಡವಾಗಿದ್ದು, ಎರಡೂ ತಂಡಗಳು ಸ್ಪರ್ಧೆಯಿಂದ ಅನರ್ಹಗೊಂಡಿವೆ.

ಯಾಕೆ ಈ ಮಾರಾಮಾರಿ ನಡೆದಿದೆ ಎನ್ನುವ ಕಾರಣ ತಿಳಿದು ಬಂದಿಲ್ಲ. ಐಐಟಿ ಕಾನ್ಪುರ ಈ ಬಗ್ಗೆ ಇನ್ನಷ್ಟೇ ಮಾಹಿತಿ ನೀಡಬೇಕಿದೆ.

ಟಾಪ್ ನ್ಯೂಸ್

Exam

NEET-UG ಪರೀಕ್ಷೆ ಫ‌ಲಿತಾಂಶ ನಾಳೆ ಮಧ್ಯಾಹ್ನದೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್‌

1-trumph

Donald Trump ಮೇಲಿನ ದಾಳಿ ಬಗ್ಗೆ ಮೊದಲೇ ಮಾಹಿತಿ ನೀಡಿದ್ದ!

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

1-kanwar

UP Police;ಕನ್ವರ್‌ ಯಾತ್ರೆ ಮಾರ್ಗದ ಹೊಟೇಲ್‌ ಮಾಲಕರ ಹೆಸರು ಪ್ರದರ್ಶನ ಕಡ್ಡಾಯ!

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

modi (4)

J&K ಉಗ್ರ ನಿಗ್ರಹಕ್ಕೆ ಹೆಚ್ಚು ಪಡೆ ನಿಯೋಜಿಸಿ: ಪ್ರಧಾನಿ ಮೋದಿ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

best

Crow-ded Bus: Best ಬಸ್ಸಲ್ಲಿ ಕಾಗೆಗಳ ಸವಾರಿ… ನೆಟ್ಟಿಗರಿಂದ ಬೆಸ್ಟ್ ಬೆಸ್ಟ್ ಕಾಮೆಂಟ್ಸ್

Silver Crown: ದೇವರ ಬಳಿ ಕ್ಷಮೆಯಾಚಿಸಿ ದೇವರ ಬೆಳ್ಳಿಯ ಕಿರೀಟವನ್ನೇ ಹೊತ್ತೊಯ್ದ ಕಳ್ಳ…

Silver Crown: ದೇವರ ಬಳಿ ಕೈಮುಗಿದು ಕ್ಷಮೆಯಾಚಿಸಿ ಬೆಳ್ಳಿಯ ಕಿರೀಟವನ್ನೇ ಹೊತ್ತೊಯ್ದ ಕಳ್ಳ..

Prank Wrong: ತಮಾಷೆ ಮಾಡಿ ಹೆದರಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮಹಿಳೆ ಮೃತ್ಯು!

Prank Wrong: ತಮಾಷೆ ಮಾಡಿ ಹೆದರಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮಹಿಳೆ ಮೃತ್ಯು!

Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ

Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Exam

NEET-UG ಪರೀಕ್ಷೆ ಫ‌ಲಿತಾಂಶ ನಾಳೆ ಮಧ್ಯಾಹ್ನದೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್‌

1-trumph

Donald Trump ಮೇಲಿನ ದಾಳಿ ಬಗ್ಗೆ ಮೊದಲೇ ಮಾಹಿತಿ ನೀಡಿದ್ದ!

1-wqewqewq

Mauritius ನಲ್ಲಿಯೂ ಭಾರತದ ಜನೌಷಧ ಕೇಂದ್ರ

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

Suicide 3

Temple; ತಮಟೆ ಬಾರಿಸಲು ಹೋಗದ್ದಕ್ಕೆ ದಲಿತರಿಗೆ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.