Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!
ಎದ್ದೋ ಬಿದ್ದೋ ಓಡಿದ ವಾಹನ ಸವಾರರು...
Team Udayavani, Oct 13, 2024, 5:34 PM IST
ಜೈಪುರ: ಇಲ್ಲಿನ ಸೋಡಾಲಾ ಸಬ್ಜಿ ಮಂಡಿ ಪ್ರದೇಶದಲ್ಲಿ ಕಾರೊಂದು ಬೆಂಕಿ ಹೊತ್ತಿಕೊಂಡ ಬಳಿಕ ರಸ್ತೆಯಲ್ಲಿ ಚಲಿಸಿ ಆತಂಕಕ್ಕೆ ಕಾರಣವಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.
ಬೆಂಕಿ ಕಾಣಿಸಿಕೊಂಡ ಬಳಿಕ ಚಾಲಕ ಕಾರಿನಿಂದ ಹೊರಗಿಳಿದಿದ್ದು, ಚಾಲಕರಹಿತ ಕಾರು ಹಲವು ವಾಹನಗಳು ಸಂಚರಿಸುತ್ತಿದ್ದ ರಸ್ತೆಯಲ್ಲಿ ಚಲಿಸಿ ವ್ಯಾಪಕ ಭೀತಿಯನ್ನು ಉಂಟುಮಾಡಿದ ನಾಟಕೀಯ ಬೆಳವಣಿಗೆ ನಡೆಯಿತು.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಜ್ವಾಲೆ ಮತ್ತು ಹೊಗೆಯನ್ನು ಗಮನಿಸಿದ ಚಾಲಕ ಜಿಗಿದು ಪಾರಾಗಿದ್ದಾರೆ. ಆದಾಗ್ಯೂ ಕಾರು ರಸ್ತೆಯಲ್ಲಿ ವೇಗವಾಗಿ ಚಲಿಸಿತು.ಕೊನೆಗೂ ಡಿವೈಡರ್‌ಗೆ ಢಿಕ್ಕಿ ಹೊಡೆದು ನಿಂತಿತು. ಅದೃಷ್ಟವಶಾತ್, ವಾಹನ ಸುಟ್ಟು ಕಾರಕಲಾದದ್ದು ಹೋರತು ಪಡಿಸಿ ಯಾರೊಬ್ಬರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ರಸ್ತೆಯಲ್ಲಿದ್ದ ವಾಹನ ಸವಾರರು ಎದ್ದೋ ಬಿದ್ದೋ ಓಡಿದ ವಿಡಿಯೋಗಳು ವೈರಲ್ ಆಗುತ್ತಿವೆ.
A dramatic incident unfolded on Friday evening in Jaipur’s Sodala Sabzi Mandi area when a burning, driverless car ( MG Hector ) caused widespread panic. The car, driven by Jitendra, caught fire due to a suspected short circuit. Upon noticing the flames and smoke, Jitendra quickly… pic.twitter.com/F3jy92wekL
— Prateek Singh (@Prateek34381357) October 13, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…
Kerala: ಸರಣಿ ಅಪಘಾತ… ಅಪಾಯದಿಂದ ಪಾರಾದ ಕೇರಳ ಸಿಎಂ: ವಿಡಿಯೋ ವೈರಲ್
Challenge; ಪೆಟ್ರೋಲ್ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!
Video Viral; ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!: ಮಹಿಳೆಯೊಂದಿಗೆ ಅಸಭ್ಯ ವರ್ತನೆ
Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.