Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Team Udayavani, Sep 8, 2024, 6:11 PM IST

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

ಕರಾಚಿ: ಹೆಣ್ಣು ಮಕ್ಕಳ ರಕ್ಷಣೆ ಅಣ್ಣ, ತಮ್ಮ,ಗಂಡ, ತಂದೆಯಿಂದಿಡಿದು ಪ್ರತಿಯೊಬ್ಬರ ಜವಾಬ್ದಾರಿ ಹಾಗೂ ಕರ್ತವ್ಯ. ಆದರೆ ಇಲ್ಲೊಬ್ಬ ತಂದೆ ತನ್ನ ಮಗಳ ರಕ್ಷಣೆಗಾಗಿ ಕೈಗೊಂಡ ಕ್ರಮ ನೋಡಿದರೆ ಒಮ್ಮೆ ಅಚ್ಚರಿ ಆಗುವುದು ಖಂಡಿತ.

ಯುವತಿಯೊಬ್ಬಳ ತಲೆ ಮೇಲೆ ತಂದೆಯೊಬ್ಬ ಸಿಸಿಟಿವಿ ಅಳವಡಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಾಕಿಸ್ತಾನದ ವಿಡಿಯೋವೆಂದು ಹೇಳಲಾಗುತ್ತಿದ್ದು, ತಂದೆ ತನ್ನ ಮಗಳ ರಕ್ಷಣೆಗಾಗಿ ಈ ರೀತಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಯಾಕೆ ಈ ರೀತಿ ಕ್ರಮ ಕೈಗೊಳ್ಳಲಾಗಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿರುವ ಯುವತಿ, “ನನ್ನ ತಂದೆ ಇದನ್ನು ಆಳವಡಿಸಿದ್ದಾರೆ. ಇದರಿಂದ ಅವರಿಗೆ ನಾನು ಎಲ್ಲಿಗೆ ಹೋಗುತ್ತಿದ್ದೇನೆ. ಏನು ಮಾಡುತ್ತಿದ್ದೇನೆ ಎನ್ನುವುದು ಎಲ್ಲವೂ ಗೊತ್ತಾಗುತ್ತದೆ. ಈ ರೀತಿ ಅವರು ಮಾಡುವುದನ್ನು ನಾನು ವಿರೋಧಿಸಿಲ್ಲ” ಎಂದು ಯುವತಿ ಹೇಳಿದ್ದಾಳೆ.

“ಕರಾಚಿಯಲ್ಲಿ ಅಪ್ಪ – ಮಗಳನ್ನು ಒಬ್ಬ ಶ್ರೀಮಂತ ಕಾರಿನಿಂದ ಢಿಕ್ಕಿ ಹೊಡೆದು ಪರಾರಿ ಆದರು. ಅವರ ಬಳಿ ಸಾಕ್ಷ್ಯಗಳಿದ್ದರೆ ಅವರನ್ನು ಹಿಡಿಯಬಹುದಿತ್ತು. ಇದರಿಂದಾಗಿ ನನ್ನ ಪೋಷಕರು ಇದನ್ನು ಹಾಕಿದ್ದಾರೆ” ಎಂದು ಯುವತಿ ಹೇಳಿದ್ದಾಳೆ.

ಈ ವಿಡಿಯೋ ವೈರಲ್‌ ಆದ ಬೆನ್ನಲ್ಲೇ “ಇದು ಕೇವಲ ಪಾಕಿಸ್ತಾನದಲ್ಲಿ ಮಾತ್ರ ಸಾಧ್ಯವೆಂದು” ಒಬ್ಬರು ವ್ಯಂಗ್ಯವಾಗಿ ಕಮೆಂಟ್‌ ಮಾಡಿದ್ದಾರೆ.

“ಗೂಗಲ್‌ ಶೀಘ್ರವೇ ಈಕೆಯನ್ನು ಹಾಗೂ ಈಕೆಯ ಕುಟುಂಬವನ್ನು ನೇಮಿಸಿಕೊಳ್ಳಬೇಕೆಂದು” ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

“ಇದರಲ್ಲಿ ಆಶ್ಚರ್ಯವೇನಿಲ್ಲ.. ಪಾಕ್‌ನ ಸ್ಥಿತಿ ಜಗತ್ತಿಗೆ ಗೊತ್ತಿದೆ.. ಆದರೆ ಅವಳಿಗೆ ಏನಾದರೂ ತೊಂದರೆಯಾದರೆ ಅವಳ ತಂದೆ ಸ್ಥಳದಲ್ಲೇ ಅವಳನ್ನು ರಕ್ಷಿಸುವುದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Congress: ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು

ನಮ್ಮ ವರದಿ ಜಾರಿಗೊಳಿಸುವ ವಿಶ್ವಾಸವಿದೆ: ಜಯಪ್ರಕಾಶ್‌ ಹೆಗ್ಡೆ

Government; ನಮ್ಮ ವರದಿ ಜಾರಿಗೊಳಿಸುವ ವಿಶ್ವಾಸವಿದೆ: ಜಯಪ್ರಕಾಶ್‌ ಹೆಗ್ಡೆ

ಕಾಂಗ್ರೆಸ್‌ಗೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಬೆಂಬಲ ಖಚಿತ

Mangaluru: ಕಾಂಗ್ರೆಸ್‌ಗೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಬೆಂಬಲ ಖಚಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

1-chir

Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್‌ಗೆ ನುಗ್ಗಲು ಮುಂದಾದ ಚಿರತೆ!

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Congress: ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

Kasaragod: ಬೈಕ್‌ – ಸ್ಕೂಟರ್‌ ಢಿಕ್ಕಿ: ಯುವಕನ ಸಾವು

Kasaragod: ಬೈಕ್‌ – ಸ್ಕೂಟರ್‌ ಢಿಕ್ಕಿ: ಯುವಕನ ಸಾವು

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.