Watch: ಭೂಕುಸಿತದ ವೇಳೆ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್‌ ಬಂಡೆ; ಇಬ್ಬರು ಮೃತ್ಯು

Team Udayavani, Jul 5, 2023, 9:51 AM IST

Watch: ಭೂಕುಸಿತದ ವೇಳೆ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್‌ ಬಂಡೆ; ಇಬ್ಬರು ಮೃತ್ಯು

ಕೊಹಿಮಾ (ನಾಗಾಲ್ಯಾಂಡ್) : ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ಬೃಹತ್‌ ಬಂಡೆಯೊಂದು ಕಾರಿನ ಮೇಲೆ ಉರುಳಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ನಾಗಾಲ್ಯಾಂಡ್ ನ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ(ಜು.4 ರಂದು) ನಡೆದಿದೆ.

ಕಳೆದ ಕೆಲ ದಿನಗಳಿಂದ ಈಶಾನ್ಯ ಭಾರತದಲ್ಲಿ ಭಾರೀ ಮಳೆ ಸುರಿಯುತ್ತಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದ ಕೆಲ ಸಮಯ ವಾಹನಗಳು ಚುಮೌಕೆಡಿಮಾದ ಪೊಲೀಸ್ ಚೆಕ್‌ಪೋಸ್ಟ್ ಬಳಿ ನಿಂತಿದೆ. ಈ ವೇಳೆ ಏಕಾಏಕಿ ಬೃಹತ್‌ ಬಂಡೆಯೊಂದು ಕಾರಿನ ಮೇಲೆಯ ಉರುಳಿ ಬಿದ್ದಿದೆ. ಪರಿಣಾಮ ಮೂರು ಕಾರುಗಳು ಪಲ್ಟಿಯಾಗಿದೆ. ಇದರಿಂದ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಚಿಕಿತ್ಸೆಯ ವೇಳೆ ಮೃತಪಟ್ಟಿದ್ದಾರೆ.  ಗಾಯಗೊಂಡವರು ದಿಮಾಪುರದ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಕಾರಿನ ಮೇಲೆ ಬಂಡೆ ಉರುಳಿ ಬಿದ್ದ ಭೀಕರ ಅಪಘಾತದ ದೃಶ್ಯ ಅಲ್ಲೇ ನಿಂತಿದ್ದ ವಾಹನದ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.