ಸೇತುವೆಯಲ್ಲಿ ಯೋಗ ಮಾಡಲು ಹೋಗಿ ನೀರಿಗೆ ಬಿದ್ದ ಮಹಿಳೆ; ಹಳೆಯ ವಿಡಿಯೋ ಮತ್ತೆ ವೈರಲ್

Team Udayavani, Feb 26, 2023, 3:25 PM IST

Woman Falls Into River While Attempting Yoga Pose

ಮಹಿಳೆಯೊಬ್ಬರು ಸೇತುವೆಯ ಮೇಲೆ ಯೋಗ ಮಾಡಲು ಹೋಗಿ ನದಿಗೆ ಬಿದ್ದ ವಿಡಿಯೋವೊಂದು ವೈರಲ್ ಆಗುತ್ತಿದೆ. 2017ರ ವಿಡಿಯೋ ಇದಾಗಿದ್ದು, ಈಗ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಚಿಸಾ ಮೇರಿ ಎಂಬವರ ವಿಡಿಯೋ ಇದಾಗಿದ್ದು 2017ರಲ್ಲಿ ಅವರೇ ಇದನ್ನು ಟ್ವಟ್ಟರ್ ಗೆ ಅಪ್ಲೋಡ್ ಮಾಡಿದ್ದರು.

ಇದನ್ನೂ ಓದಿ:ಜಾರ್ಖಂಡ್‌ನಲ್ಲಿ ನಕ್ಸಲ್ ಸಮಸ್ಯೆ ಕೊನೆಯ ಹಂತದಲ್ಲಿ:ಡಿಜಿಪಿ ಹೇಳಿದ್ದೇನು?

ನದಿಯ ಮೇಲಿನ ಮರದ ಸೇತುವೆಯ ಮೇಲೆ ಮಹಿಳೆಯು ಯೋಗ ಪೋಸ್ ಮಾಡಲು ಪ್ರಯತ್ನ ಪಡುತ್ತಿದ್ದರು. ಈ ವೇಳೆ ಒಂದು ಕೈ ಎತ್ತುತ್ತಿದ್ದಂತೆ ಆಯ ತಪ್ಪಿ ಕೆಳಗೆ ಹರಿಯುತ್ತಿರುವ ನದಿಗೆ ಬಿದ್ದಿದ್ದಾರೆ.

ಆಕೆ ಸುಮಾರು ನಾಲ್ಕೈದು ಅಡಿ ಕೆಳಕ್ಕೆ ಬಿದ್ದಿದ್ದು, ನಂತರ ಸುಮಾರು 30 ಅಡಿಗಳಷ್ಟು ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ವಿಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಸರಕು ಸಾಗಣೆ ರೈಲಿನ ಚಕ್ರದ ನಡುವಿನ ಜಾಗದಲ್ಲಿ ಕುಳಿತು ಪ್ರಯಾಣಿಸಿದ ಬಾಲಕನ ರಕ್ಷಣೆ!

ಸರಕು ಸಾಗಣೆ ರೈಲಿನ ಚಕ್ರದ ನಡುವಿನ ಜಾಗದಲ್ಲಿ ಕುಳಿತು ಪ್ರಯಾಣಿಸಿದ ಬಾಲಕನ ರಕ್ಷಣೆ!

1-wewwqe

Donkey; 1 ಲೀಟರ್‌ ಕತ್ತೆ ಹಾಲು 5,000ರೂ.ಗೆ ಮಾರಾಟ!

Watermelon Chicken Biryani

Video; ವಿಚಿತ್ರ ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ? ವೈರಲ್ ಆಯ್ತು ವಿಡಿಯೋ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.