ಐತಿಹಾಸಿಕ ಗ್ರಾಮಗಳನ್ನೊಳಗೊಂಡ ಸುಂದರ ನಗರ ರೇವಾ

ನರ್ಮದಾ ನದಿಯ ಇನ್ನೊಂದು ಹೆಸರು ಎನ್ನುವುದು ಪುರಾಣಗಳಲ್ಲಿ ಉಲ್ಲೇಖಗೊಂಡಿದೆ.

Team Udayavani, Feb 4, 2021, 10:50 AM IST

ಐತಿಹಾಸಿಕ ಗ್ರಾಮಗಳನ್ನೊಳಗೊಂಡ ಸುಂದರ ನಗರ ರೇವಾ

ಜಗತ್‌ವಿಖ್ಯಾತ ಮ್ಯೂಸಿಯಂ, ಕೋಟೆಗಳು, ಜಲಪಾತಗಳು ಮತ್ತು ಐತಿಹಾಸಿಕ ಗ್ರಾಮಗಳನ್ನೊಳಗೊಂಡ ಮಧ್ಯಪ್ರದೇಶದ ರೇವಾನಗರ ಜಿಲ್ಲಾ ಕೇಂದ್ರವೂ ಹೌದು. ಇಲ್ಲಿ ಪ್ರಕೃತಿ ದತ್ತ ಮತ್ತು ಮಾನವ ನಿರ್ಮಿಸ ಸೌಂದರ್ಯಗಳ ಸಮ್ಮಿಲನವಾಗಿದೆ.

ಇಲ್ಲಿರುವ ಬಿಳಿ ಹುಲಿಗಳು ಪ್ರಮುಖ ಆಕರ್ಷಣೆಯೂ ಹೌದು. ಬಿಂಜ್‌ ಪಹಾರ್‌, ಲೋವರ್‌ ನಾದರ್ನ್ ಪ್ಲೆ„ನ್‌, ಕೈರ್ಮೋ ಮತ್ತು ರೇವಾ ತಪ್ಪಲೆಂದು ನಾಲ್ಕು ಭಾಗಗಳಾಗಿ ವಿಂಗಡಿಸಿರುವ ರೇವಾ ನಗರದಲ್ಲಿ ನೋಡಲು ಬೇಕಾದಷ್ಟು ಸ್ಥಳಗಳಿವೆ. ಈ ನಗರವು ಬಿಳಿ ಹುಲಿಗಳ ತಾಣವೆಂದೇ ಗುರುತಿಸಲ್ಪಟ್ಟಿದೆ. ಇದರೊಂದಿಗೆ ಬಾಗೇಲ್‌ ಮ್ಯೂಸಿಯಂ, ರೇವಾ ಕೋಟೆ, ಪಿಲಿಕೋತಿ, ಗೋವಿಂದಗಡ್‌ ಕೋಟೆ, ಅರಮನೆ, ವೆಂಕಟ್‌ ಭವನ್‌, ರಾಣಿ ತಲಾಬ್‌, ಎಪಿಎಸ್‌ ವಿಶ್ವವಿದ್ಯಾಲಯದ ಮೈದಾನ, ಬೈರೂಮ್‌ ಬಾಬಾ ಪುತ್ಥಳಿ, ರಾಣಿಪುರ ಕಾರ್ಚುಯುಲಿಯಾನ್‌, ಕಿಯೋಂತಿ ಜಲಪಾತ, ಪೂರ್ವ ಜಲಪಾತ, ಚಾಚಾಯ್‌ ಜಲಪಾತವನ್ನು ಇಲ್ಲಿ ಕಾಣಬಹುದು.

ಜಿಲ್ಲೆಯ ಹೆಸರಿನಿಂದಲೇ ಕರೆಯಲ್ಪಡುವ ರೇವಾ ನಗರ ಕ್ರಿ.ಶ. ಮೂರನೇ ಶತಮಾನದಲ್ಲಿ ಮೌರ್ಯರಿಂದ ಆಳಲ್ಪಟ್ಟಿತ್ತು ಎನ್ನುವ ಇತಿಹಾಸವೂ ಇದೆ. ರೇವಾ ಎನ್ನುವುದು ನರ್ಮದಾ ನದಿಯ ಇನ್ನೊಂದು ಹೆಸರು ಎನ್ನುವುದು ಪುರಾಣಗಳಲ್ಲಿ ಉಲ್ಲೇಖಗೊಂಡಿದೆ.ಅಲ್ಲದೇ ಮೊದಲ ಬಿಳಿ ಹುಲಿಯನ್ನು ರೇವಾದಲ್ಲಿಯೇ ಕಂಡುಹಿಡಿಯಲಾಯಿತು ಎನ್ನುವ ಪ್ರತೀತಿಯೂ ಇದೆ.

ರೇವಾ ನಗರವನ್ನು ರಸ್ತೆ, ವಾಯು, ರೈಲ್ವೇ ಮೂಲಕ ತಲುಪಬಹುದು. ಹತ್ತಿರವೇ ವಿಮಾನ ನಿಲ್ದಾಣವಾದ ಖುಜರಾಹೋ ಇಲ್ಲಿಂದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುತ್ತದೆ. ರೈಲಿನಲ್ಲಿ ಪ್ರಯಾಣಿಸುವುದಾದರೆ ರೇವಾ ರೈಲು ನಿಲ್ದಾಣಕ್ಕೆ ತಲುಪಬಹುದು. ಜುಲೈ-ಸೆಪ್ಟಂಬರ್‌ ಅವಧಿಯಲ್ಲಿ ರೇವಾಗೆ ಭೇಟಿ ನೀಡುವುದು ಅತ್ಯಂತ ಸೂಕ್ತ ಸಮಯ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.