Painting ಯಾರಿವರು ಜಸ್ನಾ ಸಲೀಂ?: ಪ್ರಧಾನಿ ಮೋದಿಯಿಂದ ಭಾರಿ ಮೆಚ್ಚುಗೆ

ಆಕಸ್ಮಿಕ ಕಲಾವಿದೆ... ಅಪಘಾತ ಸಂಭವಿಸಿ ಬೆಡ್ ರೆಸ್ಟ್‌ನಲ್ಲಿದ್ದಾಗ ಇದ್ದಕ್ಕಿದ್ದಂತೆ...!!

Team Udayavani, Jan 18, 2024, 7:05 PM IST

1-sdsadasd

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾಯೂರಿನಲ್ಲಿ ಅದ್ಭುತ ಚಿತ್ರಕಲೆ ಕೌಶಲ್ಯ ಹೊಂದಿರುವ ಕಲಾವಿದೆ ಜಸ್ನಾ ಸಲೀಂ ಅವರನ್ನು ಬುಧವಾರ ಭೇಟಿಯಾದರು.

ಜಸ್ನಾ ಅವರನ್ನು ಭೇಟಿಯಾದ ನಂತರ ಪಿಎಂ ಮೋದಿಯವರು ಶ್ರೀ ಕೃಷ್ಣನ ಚಿತ್ರ ಕಂಡು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ಶ್ರೀ ಕೃಷ್ಣನ ಮೇಲಿನ ಅವರ ಪ್ರಶ್ನಾತೀತ ಭಕ್ತಿಯನ್ನು ಮೆಚ್ಚಿದರು.

”ಗುರುವಾಯೂರಿನಲ್ಲಿ, ನಾನು ಜಸ್ನಾ ಸಲೀಂ ಅವರಿಂದ ಭಗವಾನ್ ಶ್ರೀ ಕೃಷ್ಣ ವರ್ಣಚಿತ್ರವನ್ನು ಸ್ವೀಕರಿಸಿದೆ. ಕೃಷ್ಣ ಭಕ್ತಿಯಲ್ಲಿ ಆಕೆಯ ಪಯಣ ಭಕ್ತಿಯ ಪರಿವರ್ತನಾ ಶಕ್ತಿಗೆ ಸಾಕ್ಷಿಯಾಗಿದೆ. ಪ್ರಮುಖ ಹಬ್ಬಗಳು ಸೇರಿದಂತೆ ಹಲವು ವರ್ಷಗಳಿಂದ ಗುರುವಾಯೂರಿನಲ್ಲಿ ಭಗವಾನ್ ಶ್ರೀ ಕೃಷ್ಣನ ವರ್ಣಚಿತ್ರಗಳನ್ನು ಬರೆಯುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ.

ಕೊಯಿಲಾಂಡಿ ಮೂಲದ ಮತ್ತು ಗೃಹಿಣಿ ಜಸ್ನಾ ಸಲೀಂ ಅವರು ಪುಟ್ಟ ಕೃಷ್ಣನ 500 ಕ್ಕೂ ಹೆಚ್ಚು ಚಿತ್ರಗಳನ್ನು ಬಿಡಿಸಿದ್ದಾರೆ.ಅತ್ಯಾಕರ್ಷಕ ಚಿತ್ರಗಳಿಗಾಗಿ, ಅತ್ಯುತ್ತಮ ಸೃಜನಶೀಲತೆಗಾಗಿ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟಿದ್ದಾರೆ ಮತ್ತು ರಾಜ್ಯ ಮತ್ತು ಹೊರ ರಾಜ್ಯದ ಹೆಚ್ಚಿನ ಸಂಖ್ಯೆಯ ಖರೀದಿದಾರರ ಗಮನವನ್ನೂ ಸೆಳೆದಿದ್ದಾರೆ.

ಜಸ್ನಾ ಸಲೀಂ ತ್ರಿಶೂರ್‌ನ ಪ್ರಸಿದ್ಧ ಗುರುವಾಯೂರ್ ಶ್ರೀ ಕೃಷ್ಣ ದೇವಸ್ಥಾನಕ್ಕೆ ಪುಟ್ಟ ಕೃಷ್ಣನ ಭಾವಚಿತ್ರಗಳನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ ಆದರೆ ಸಂಪ್ರದಾಯ ಮತ್ತು ಪದ್ಧತಿಗಳು ಅವರನ್ನು ದೇಗುಲದ ಒಳಗೆ ಹೋಗಲು ಅಥವಾ ಗರ್ಭಗುಡಿಯ ಮುಂದೆ ಪ್ರಸ್ತುತಪಡಿಸಲು ಅನುಮತಿಸಲಿಲ್ಲ.

ಪುರಾತನ ದೇವಾಲಯದೊಳಗೆ ಹಿಂದೂಯೇತರರಿಗೆ ಪ್ರವೇಶವಿಲ್ಲವಾದ್ದರಿಂದ, ಪ್ರತಿ ವರ್ಷ ವಿಷು ಮತ್ತು ಜನ್ಮಾಷ್ಟಮಿ ದಿನಗಳಲ್ಲಿ ಜಸ್ನಾ ಸಲೀಂ ತನ್ನ ಪೇಂಟಿಂಗ್ ಅನ್ನು ಪೋರ್ಟಲ್‌ನ ಮುಂಭಾಗದ ಹುಂಡಿಯ ಬಳಿ ಇಡುತ್ತಿದ್ದರು ಅಥವಾ ದೇವಾಲಯದ ಸಿಬಂದಿಗೆ ಹಸ್ತಾಂತರಿಸುತ್ತಿದ್ದರು.

“ಕಾರಣ ನನಗೆ ತಿಳಿದಿಲ್ಲ, ನಾನು ನಿಜವಾಗಿ ಆಕಸ್ಮಿಕ ಕಲಾವಿದೆ ಮತ್ತು ಯಾವುದೇ ವೃತ್ತಿಪರ ತರಬೇತಿ ಹೊಂದಿಲ್ಲ. ಆರು ವರ್ಷಗಳ ಹಿಂದೆ ನಾನು ಗರ್ಭಿಣಿಯಾಗಿದ್ದಾಗ ಅಪಘಾತ ಸಂಭವಿಸಿತ್ತು, ನಂತರ ಬೆಡ್ ರೆಸ್ಟ್‌ನಲ್ಲಿದ್ದಾಗ ಇದ್ದಕ್ಕಿದ್ದಂತೆ ಚಿತ್ರ ಬಿಡಿಸಲು ಪ್ರಾರಂಭಿಸಿದೆ. ನಾನು ಶ್ರೀಕೃಷ್ಣನ ಚಿತ್ರವನ್ನು ಮಾತ್ರ ಪರಿಪೂರ್ಣವಾಗಿ ಚಿತ್ರಿಸಬಲ್ಲೆ” ಎಂದು ಜಸ್ನಾ ಸಲೀಂ ಹೇಳುತ್ತಾರೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.