ಗಣರಾಜ್ಯೋತ್ಸವ ಸ್ತಬ್ಧಚಿತ್ರದ ಆಯ್ಕೆ ಪ್ರಕ್ರಿಯೆ ಹೇಗೆ?

ರಾಜಕೀಯ ಕಾರಣಕ್ಕಾಗಿ ನಮ್ಮ ಸ್ತಬ್ಧಚಿತ್ರ ಗಳನ್ನು ತಿರಸ್ಕರಿಸಲಾಗಿದೆ ಎಂದು ಆರೋಪಿಸಿವೆ.

Team Udayavani, Jan 18, 2022, 12:01 PM IST

ಸ್ತಬ್ಧಚಿತ್ರದ ಹಿಂದಿನ ಆಯ್ಕೆ ಚಿತ್ರಣ

ಗಣರಾಜ್ಯೋತ್ಸವ ಸ್ತಬ್ಧಚಿತ್ರ ವಿಚಾರದಲ್ಲಿ ಈ ಬಾರಿ ವಿವಾದವಾಗಿದೆ. ಕೇರಳದ ನಾರಾಯಣಗುರು ಮತ್ತು ಪಶ್ಚಿಮ ಬಂಗಾಳದ ಸುಭಾಷ್‌ ಚಂದ್ರಬೋಸ್‌ ಅವರ ಕುರಿತ ಸ್ತಬ್ಧಚಿತ್ರಗಳನ್ನು ರಕ್ಷಣಾ ಇಲಾಖೆ ತಿರಸ್ಕರಿಸಿದೆ. ಹಾಗಾದರೆ, ಸ್ತಬ್ಧಚಿತ್ರಗಳ ಆಯ್ಕೆ ಪ್ರಕ್ರಿಯೆ ಹೇಗೆ ಎಂಬ ಕುರಿತ ಒಂದು ತಿಳಿಸಾರ ಇಲ್ಲಿದೆ.

ವಿವಾದವೇನು ?
ಪಶ್ಚಿಮ ಬಂಗಾಲ ಸುಭಾಷ್‌ ಚಂದ್ರಬೋಸ್‌ ಅವರ ಕುರಿತ ಸ್ತಬ್ಧಚಿತ್ರ ಮತ್ತು ಕೇರಳ ಸರಕಾರ ನಾರಾಯಣಗುರು ಅವರ ಸ್ತಬ್ಧ ಚಿತ್ರವನ್ನು ರೂಪಿಸಿಕೊಡುವುದಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿತ್ತು. ಆದರೆ ಇದನ್ನು ಕೇಂದ್ರ ಸರಕಾರ ಒಪ್ಪಿಲ್ಲ. ಈ 2 ರಾಜ್ಯಗಳು, ರಾಜಕೀಯ ಕಾರಣಕ್ಕಾಗಿ ನಮ್ಮ ಸ್ತಬ್ಧಚಿತ್ರ ಗಳನ್ನು ತಿರಸ್ಕರಿಸಲಾಗಿದೆ ಎಂದು ಆರೋಪಿಸಿವೆ.

ಆಹ್ವಾನ ಕೊಡುವುದು ಯಾರು?
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗಿಯಾಗುವ ಸ್ತಬ್ಧಚಿತ್ರಗಳನ್ನು ಆರಿಸುವುದು ರಕ್ಷಣಾ ಇಲಾಖೆ. ಇದಕ್ಕಾಗಿಯೇ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರದ ವಿವಿಧ ಇಲಾಖೆಗಳು, ಕೆಲವು ಸಂಸದೀಯ ವಿಭಾಗಗಳಿಗೆ ಸ್ತಬ್ಧಚಿತ್ರಗಳನ್ನು ರಚಿಸಿಕೊಡುವಂತೆ ಆಹ್ವಾನ ನೀಡುತ್ತದೆ. ಈ ಬಾರಿ 80 ಕೇಂದ್ರ ಸರಕಾರದ ಇಲಾಖೆಗಳು, ಎಲ್ಲ  36 ರಾಜ್ಯಗಳು, ಚುನಾವಣಾ ಆಯೋಗ, ನೀತಿ ಆಯೋಗಕ್ಕೆ ಸೆ.16ರಂದು ಆಹ್ವಾನ ಕಳಿಸಿತ್ತು. ಸೆ. 27ರ ಒಳಗೆ ಪ್ರಸ್ತಾವನೆಯನ್ನು ಕಳಿಸಲು ಸೂಚಿಸಿತ್ತು. ಅಕ್ಟೋಬರ್‌ನ ಎರಡನೇ ವಾರ ಆಯ್ಕೆ ಪ್ರಕ್ರಿಯೆ ನಡೆದಿತ್ತು.

ಸೂಚನೆಗಳಿರುತ್ತವೆಯೇ?
ಹೌದು, ರಕ್ಷಣಾ ಇಲಾಖೆ ಈ ಬಾರಿ ಸ್ವಾತಂತ್ರ್ಯದ 75ನೇ ವರ್ಷದ ಅಂಗವಾಗಿ ಇಂಥದ್ದೇ ರೀತಿಯ ಸ್ತಬ್ಧಚಿತ್ರಗಳು ಬೇಕು ಎಂದು ಎಲ್ಲ ರಾಜ್ಯಗಳಿಗೆ, ಕೇಂದ್ರದ ಇಲಾಖೆಗಳಿಗೆ ಮಾರ್ಗಸೂಚಿಗಳನ್ನು ಕಳುಹಿಸಿತ್ತು. ಈ ಸ್ತಬ್ಧಚಿತ್ರಗಳ ಮೇಲೆ ರಾಜ್ಯಗಳ ಹೆಸರು ಹೊರತುಪಡಿಸಿ ಯಾವುದೇ ಲೋಗೋ ಇರುವಂತಿಲ್ಲ. ಮುಂದೆ ಹಿಂದಿ, ಹಿಂದೆ ಇಂಗ್ಲಿಷ್‌, ಪಕ್ಕ ದಲ್ಲಿ ಆಯಾ ಪ್ರಾದೇಶಿಕ ಭಾಷೆಯಲ್ಲಿ ರಾಜ್ಯಗಳ, ಇಲಾಖೆಗಳ ಹೆಸರು ಬರೆದಿರ ಬೇಕು.

ಆರಿಸುವುದು ಹೇಗೆ?
ರಕ್ಷಣಾ ಇಲಾಖೆ ಇದಕ್ಕಾಗಿಯೇ ಒಂದು ಸಮಿತಿಯೊಂದನ್ನು ನೇಮಕ ಮಾಡಿರು ತ್ತದೆ. ಇದರಲ್ಲಿ ಕಲೆ, ಸಂಸ್ಕೃತಿ, ಚಿತ್ರಕಲೆ, ಶಿಲ್ಪಕಲೆ, ಸಂಗೀತ, ಗೃಹವಿನ್ಯಾಸ, ನೃತ್ಯ ಸಹಿತ ಇತರ ವಲಯಗಳ ತಜ್ಞರು ಇರುತ್ತಾರೆ. ಇವರು ಬಂದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶಾರ್ಟ್‌ಲಿಸ್ಟ್‌ ಮಾಡುತ್ತಾರೆ. ಮೊದಲಿಗೆ, ಏನಾದರೂ ಬದಲಾವಣೆಯಾಗಬೇಕು ಎಂದಾದಲ್ಲಿ ಸೂಚಿಸು ತ್ತಾರೆ. ಇದರಂತೆ ರಾಜ್ಯಗಳು, ಇಲಾ ಖೆಗಳು ಸ್ತಬ್ಧಚಿತ್ರ ಬದಲಿಸಿಕೊಡಬೇಕು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.