ಬಾಲಿವುಡ್ ಕೋಗಿಲೆ ಶ್ರೇಯಾ ಘೋಶಾಲ್ ಅವರ “ಅಂಗನಾ ಮೋರೆ”ಗೆ ಮನಸೋತ ಕೇಳುಗರು

ಕೋವಿಡ್ 19 ಈ ಹಾಡಿನ ಸೃಷ್ಟಿಗೆ ಕಾರಣವಾಯಿತು : ಶ್ರೇಯಾ ಘೋಶಾಲ್

Team Udayavani, Feb 6, 2021, 6:44 PM IST

Singer Shreya Ghoshal releases new soulful single, ‘Angana Morey’ – Watch

ಜನಪ್ರಿಯ ಗಾಯಕಿ ಶ್ರೇಯಾ ಘೋಶಾಲ್ ಅವರ ಇತ್ತೀಚಿನ ಸೋಲೋ ಸಾಂಗ್ “ಅಂಗನಾ ಮೋರೆ” ಯೂಟ್ಯೂಬ್ ನಲ್ಲಿ ಸಕತ್ ಸೌಂಡ್ ಮಾಡುತ್ತಿದೆ. ಸುಮಧುರ ಹಾಡು ಕೇಳುಗನಿಗೆ ಹಿತವಾದ ರಂಜನೆಯ ಪ್ರಭಾವವನ್ನು ಬೀರುತ್ತಿದೆ.

ಶ್ರೇಯಾ ಘೋಶಾಲ್ ಅವರ ಸಹೋದರ ಸೌಮ್ಯದೀಪ್ ಘೋಶಾಲ್ ಅವರ ಸಂಗೀತ ನಿರ್ಮಾಣದೊಂದಿಗೆ ಸ್ವತಃ ಶ್ರೇಯಾ ಬರೆದು, ಸಂಯೋಜಿಸಿ ಹಾಡಿದ್ದಾರೆ.

ನಜೀಫ್ ಮೊಹಮ್ಮದ್ ನಿರ್ದೇಶನದಲ್ಲಿ ಮೂಡಿ ಬಂದ “ಅಂಗನಾ ಮೋರೆ” ಸಮಕಾಲೀನ ನೃತ್ಯ ಪ್ರಕಾರಗಳ ಮೂಲಕ ಕಥೆ ಹೇಳುತ್ತಾ, ಶ್ರೇಯಾ ಅವರ ಮೇಲೆ ಕೇಂದ್ರೀಕರಿಸುತ್ತದೆ. ಇನ್ನು, ಸೌಮ್ಯ ದೀಪ್ ಕೂಡ ತೆರೆ ಮೇಲೆ ಕಾಣಿಸಿಕೊಂಡಿರುವುದು ವಿಶೇಷ.

ಆಳವಾಗಿ ಪ್ರೀತಿಸುವ ಪ್ರೇಮಿಗಳು ಒಬ್ಬರಿಗೊಬ್ಬರು ಹಾತೊರೆಯುವ ಸನ್ನಿವೇಶವನ್ನು ಕಟ್ಟಿಕೊಡುತ್ತದೆ ಈ ಹಾಡು. ದೂರವಾದ ಪ್ರೇಮದಲ್ಲಿನ ಹುಡುಕಾಟ, ಚಡಪಡಿಕೆ, ನೋವು ಎಲ್ಲವನ್ನೂ ಹೇಳುವಂತೆ ಶ್ರೇಯಾ ಭಾವನಾತ್ಮಕವಾಗಿ ಈ ಹಾಡನ್ನು ಕೇಳುಗನ ಬಾಯಲ್ಲಿ ಮತ್ತೆ ಮತ್ತೆ ಗುನುಗುವಂತೆ ರಚಿಸಿದ್ದಾರೆ.

ಕೋವಿಡ್ 19 ಈ ಹಾಡಿನ ಸೃಷ್ಟಿಗೆ ಕಾರಣವಾಯಿತು : ಶ್ರೇಯಾ ಘೋಶಾಲ್

2020 ಅನೇಕ ಥರದಲ್ಲಿ ನಮ್ಮೆಲ್ಲರನ್ನೂ ಖಿನ್ನತೆಗೆ ದೂಡಿದೆ. ಆದರೇ, ವೈಯಕ್ತಿಕ ಬೆಳವಣಿಗೆಗೆ ಇದು ತುಂಬಾ ಸಹಕಾರಿಯಾಗಿತ್ತು. ಕೋವಿಡ್ 19 ಲಾಕ್ಡೌನ್ ಸಂದರ್ಭದಲ್ಲಿ ನಾನು  ಒಳ್ಳೆಯ ಹಾಡುಗಳ ಕೇಳುಗಳಾಗಿದ್ದೆ. ಮನೆಯಲ್ಲಿ ಸಣ್ಣ ಪುಟ್ಟ ಕೆಲಸಗಳಲ್ಲಿ ಸಂತೋಷದಿಂದ ತೊಡಗಿಕೊಳ್ಳುತ್ತಿದ್ದೆ. ಮನೆಯ ಸ್ಟುಡಿಯೋ ದಲ್ಲಿ ಹೆಚ್ಚು ಸಮಯವನ್ನು ಕಳೆಯುತ್ತಿದ್ದೆ. ನನ್ನ ಅರೆಶಾಸ್ತ್ರೀಯ ಸಂಗೀತದ ಬೇರುಗಳೊಂದಿಗೆ ಪ್ರತಿಧ್ವನಿಸುವ ಹಾಡೊಂದನ್ನು ರಚಿಸಬೇಕು ಎಂದು ನನ್ನ ಹೃದಯ ಹಂಬಲಿಸುತ್ತಿದ್ದರಿಂದ “ಅಂಗನಾ ಮೋರೆ” ಹುಟ್ಟಿಕೊಳ್ಳುವುದಕ್ಕೆ ಸಾಧ್ಯವಾಯಿತು ಎನ್ನುತ್ತಾರೆ ಈ ತಲೆಮಾರಿನ ಭಾರತದ ಮೆಲೋಡಿ ಹಾಡುಗಳ ಕೋಗಿಲೆ ಶ್ರೇಯಾ ಘೋಶಾಲ್.

ಒಟ್ಟಿನಲ್ಲಿ, ಘೋಶಾಲ್ ಧ್ವನಿಗೆ ಕೇಳುಗರಂತೂ ಫುಲ್ ಖುಷಿಯಾಗಿದ್ದಾರೆ. ಶ್ರೇಯಾ ಘೋಶಾಲ್ ಆಫಿಶಿಯಲ್ ಯೂಟ್ಯೂಬ್  ಚಾನೆಲ್  ನಲ್ಲಿ ಕೇವಲ ಮೂರು ದಿನಗಳಲ್ಲಿ ಮೂರು ಮಿಲಿಯನ್ ಗಿಂತಲೂ ಹೆಚ್ಚು ವೀಕ್ಷಣೆಯಾಗಿರುವ ಬಾಲಿವುಡ್ ಕೋಗಿಲೆಯ ಈ ಹಾಡು ಕೇಳುಗರ ಮನ ತಣ್ಣಗಾಗಿಸುತ್ತಿದೆ ಎನ್ನುವುದಂತೂ ಸತ್ಯ.

ಟಾಪ್ ನ್ಯೂಸ್

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

kambala-main

Kambala; ಹೀಗೆಯೇ ಮುಂದುವರಿದರೆ ಇರಬಹುದೇ ‘ಕಂಬುಲ ನನ ದುಂಬುಲಾ’?

Sulthan Bathery: ವಯನಾಡ್ ನ ಗಣಪತಿವಟ್ಟಂ “ಸುಲ್ತಾನ್‌ ಬತ್ತೇರಿ”ಯಾಗಿ ಬದಲಾಗಿದ್ದು ಹೇಗೆ?

Sulthan Bathery: ವಯನಾಡ್ ನ ಗಣಪತಿವಟ್ಟಂ “ಸುಲ್ತಾನ್‌ ಬತ್ತೇರಿ”ಯಾಗಿ ಬದಲಾಗಿದ್ದು ಹೇಗೆ?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.