ಕಿತ್ತಳೆ ಜೆರ್ಸಿಯಿಂದ ಸೋಲು:ಮೆಹಬೂಬ ವಿವಾದಾತ್ಮಕ ಹೇಳಿಕೆ

Team Udayavani, Jul 2, 2019, 5:49 AM IST

Mehbooba-Mufti,

ಹೊಸದಿಲ್ಲಿ: ಕೊಹ್ಲಿ ಪಡೆ ಇಂಗ್ಲೆಂಡ್‌ ವಿರುದ್ಧ ಆಡುವಾಗ ಧರಿಸಿದ್ದ ಕಿತ್ತಳೆ ಜೆರ್ಸಿ ಕುರಿತಾದ ವಿವಾದ ಮುಂದುವರಿದಿದೆ.

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ, ಕಿತ್ತಳೆ ಜೆರ್ಸಿಯಿಂದಾಗಿ ಸೋಲಾಯಿತು ಎಂದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ತಾನು ತಮಾಷೆಗಾಗಿ ಈ ಮಾತು ಹೇಳಿದ್ದೇನೆ ಎಂದು ಮೆಹಬೂಬ ವಿವಾದವನ್ನು ತೇಲಿಸಲು ಪ್ರಯತ್ನಿಸಿದರೂ ಅವರ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿವೆ. ‘ನನ್ನದು ಮೂಢನಂಬಿಕೆ ಎಂದರೂ ಪರವಾಗಿಲ್ಲ, ಕಿತ್ತಳೆ ಜೆರ್ಸಿಯಿಂದಾಗಿಯೇ ವಿಶ್ವಕಪ್‌ನಲ್ಲಿ ಭಾರತದ ಗೆಲುವಿನ ಸರಪಣಿ ಕಡಿಯಿತು’ ಎಂದು ಮುಫ್ತಿ ಟ್ವೀಟ್ ಮಾಡಿದ್ದರು. ‘ಮೆಹಬೂಬ ಮುಫ್ತಿಯ ಹೃದಯ ಪಾಕಿಸ್ಥಾನಕ್ಕಾಗಿ ಮಿಡಿ ಯುತ್ತಿದೆ. ಹೀಗಾಗಿ ಅವರು ಇಂಥ ಹೇಳಿಕೆ ನೀಡಿದ್ದಾರೆ’ ಎಂದು ಬಿಜೆಪಿ ನಾಯಕ ರವೀಂದರ್‌ ರೈನಾ ಎದಿರೇಟು ನೀಡಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.