27 ವರ್ಷಗಳ ಬಳಿಕ ಸೆಮಿಫೈನಲ್‌ಗೆ ಇಂಗ್ಲೆಂಡ್
Team Udayavani, Jul 4, 2019, 3:02 PM IST
ಕ್ರಿಕೆಟ್ ಜನಕರ ನಾಡು ಇಂಗ್ಲೆಂಡ್ 1992ರ ಬಳಿಕ ಇದೇ ಮೊದಲ ಸಲ ವಿಶ್ವಕಪ್ ಕೂಟದ ಉಪಾಂತ್ಯ ತಲುಪಿದೆ. 1992ರಲ್ಲಿ ಪಾಕ್ ವಿರುದ್ಧ ಫೈನಲ್‌ನಲ್ಲಿ ಇಂಗ್ಲೆಂಡ್ ಸೋತಿದ್ದೇ ಕೊನೆ. ಅಲ್ಲಿಂದ ಬಳಿಕ ಇಂಗ್ಲೆಂಡ್ ಸೆಮೀಸ್ ಕೂಡ ಪ್ರವೇಶಿಸಿರಲಿಲ್ಲ.
ಸೆಮೀಸ್ ಲೆಕ್ಕಾಚಾರ
ಆಸ್ಟ್ರೇಲಿಯ, ಭಾರತ ಈಗಾಗಲೇ ಸೆಮಿಫೈನಲ್‌ಗೆ ತಲುಪಿವೆ. ಇದೀಗ ಇಂಗ್ಲೆಂಡ್ 3ನೇ ತಂಡವಾಗಿ ಸೆಮೀಸ್‌ಗೆ ಲಗ್ಗೆ ಇಟ್ಟಿದೆ. 4ನೇ ತಂಡವಾಗಿ ನ್ಯೂಜಿಲೆಂಡ್ ಸೆಮೀಸ್‌ಗೆ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಪಾಕ್ ಸೆಮೀಸ್ ಪ್ರವೇಶಿಸಬೇಕಾದರೆ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ 316 ರನ್‌ಗೂ ಹೆಚ್ಚಿನ ಅಂತರದಲ್ಲಿ ಗೆಲ್ಲಬೇಕು.
ಒಂದು ವೇಳೆ ಬಾಂಗ್ಲಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರೆ ಪಾಕ್ ಸೆಮಿಫೈನಲ್ ಕನಸು ಅಲ್ಲೇ ಛಿದ್ರಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ