ವಿಶ್ವಕಪ್‌ಗೆ ಇಂಗ್ಲೆಂಡ್‌ ಹೊಸ ಜೆರ್ಸಿ

Team Udayavani, May 23, 2019, 6:00 AM IST

ENGLAND-JERSEY

ಲಂಡನ್‌: ಆಸ್ಟ್ರೇಲಿಯ ತಂಡವು ವಿಶ್ವಕಪ್‌ಗೆ ತನ್ನ ರೆಟ್ರೋ ಜೆರ್ಸಿಯನ್ನು ತೊಡಲು ನಿರ್ಧರಿಸಿದ ಅನಂತರ ಆತಿಥೇಯ ಇಂಗ್ಲೆಂಡ್‌ ಕೂಟ 1992ರ ವಿಶ್ವಕಪ್‌ನಲ್ಲಿ ತೊಟ್ಟಿದ್ದ ಜರ್ಸಿಯನ್ನು ಈ ಬಾರಿ ಧರಿಸಿ ವಿಶ್ವಕಪ್‌ ಕಣಕ್ಕೆ ಇಳಿಯಲು ಸಜ್ಜಾಗಿದೆ.

1992ರಲ್ಲಿ ಇಂಗ್ಲೆಂಡ್‌ ತಂಡವು ಫೈನಲ್‌ ಪ್ರವೇಶಿಸಿತ್ತು. ಈ ಬಾರಿ ತವರಿ ನಲ್ಲಿ ವಿಶ್ವಕಪ್‌ ನಡೆಯುವುದರಿಂದ ಪ್ರಶಸ್ತಿ ಗೆಲ್ಲುವುದು ಇಂಗ್ಲೆಂಡಿನ ಯೋಜನೆಯಾಗಿದೆ. ಇದಕ್ಕಾಗಿ 1992ರಲ್ಲಿ ಧರಿಸಿದ್ದ ಆಕಾಶ ನೀಲಿ ಬಣ್ಣದ ಜರ್ಸಿಯನ್ನು ಧರಿಸಲು ಇಂಗ್ಲೆಂಡ್‌ ನಿರ್ಧರಿಸಿದೆ. 1992ರಲ್ಲಿ ಇಂಗ್ಲೆಂಡ್‌ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ತೋರಿತ್ತು, ಆದರೆ ಫೈನಲ್‌ನಲ್ಲಿ ಪಾಕಿಸ್ಥಾನದ ವಿರುದ್ಧ ಸೋಲನುಭವಿಸಿ ರನ್ನರ್‌ ಆಪ್‌ಗೆ ತೃಪ್ತಿಪಟ್ಟುಕೊಂಡಿತು.

ಹೊಸ ಜೆರ್ಸಿ ಬಿಡುಗಡೆಗೊಳಿಸಿ ಟ್ವೀಟ್‌ ಮಾಡಿರುವ ಇಂಗ್ಲೆಂಡ್‌ ತಂಡದ ಫೋಟೊಗಳು ವೈರಲ್‌ ಆಗಿವೆ. ಇಂಗ್ಲೆಂಡ್‌ ಮೇ 30ರಂದು ವಿಶ್ವಕಪ್‌ ಉದ್ಘಾಟನ ಪಂದ್ಯದಲ್ಲಿ ದ.ಆಫ್ರಿಕಾದ ವಿರುದ್ಧ ಆಡಲಿದೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.