ಭಾರತ ಸರಣಿ ಬಳಿಕ ಗೇಲ್‌ ವಿದಾಯ

Team Udayavani, Jun 27, 2019, 5:30 AM IST

Crease-Gayle,-West-Indies,-India

ಮ್ಯಾಂಚೆಸ್ಟರ್‌: ಏಕದಿನ ವಿಶ್ವಕಪ್‌ ಕೂಟದ ಬಳಿಕ ಕ್ರಿಕೆಟಿಗೆ ನಿವೃತ್ತಿ ಘೋಷಿಸುವುದಾಗಿ ಹೇಳಿಕೊಂಡಿದ್ದ ವೆಸ್ಟ್‌ ಇಂಡೀಸ್‌ನ ಸ್ಫೋಟಕ ಬ್ಯಾಟ್ಸ್‌ಮನ್‌ ಕ್ರೀಸ್‌ ಗೇಲ್‌ ಇದೀಗ ತಮ್ಮ ನಿರ್ಧಾರವನ್ನು ಸ್ವಲ್ಪ ಮುಂದಕ್ಕೆ ಹಾಕಿದ್ದಾರೆ. ಆಗಸ್ಟ್‌ನಲ್ಲಿ ತವರಿನಲ್ಲಿ ಭಾರತ ವಿರುದ್ಧ ಏಕದಿನ, ಟೆಸ್ಟ್‌ ಸರಣಿ ನಡೆಯಲಿದ್ದು, ಇದು ಮುಗಿದ ಬಳಿಕ ನಿವೃತ್ತಿ ಹೇಳುವುದಾಗಿ ಹೇಳಿದ್ದಾರೆ. ಈ ಮೂಲಕ ಆಸೀಸ್‌ ಕ್ರಿಕೆಟ್‌ ದಂತಕತೆ ಸ್ಟೀವ್‌ ವೋ (2004) ಮತ್ತು ದಕ್ಷಿಣ ಆಫ್ರಿಕಾದ ಕ್ರಿಕೆಟ್‌ ದಿಗ್ಗಜ ಜಾಕ್‌ ಕ್ಯಾಲಿಸ್‌ (2013) ಸಾಲಿಗೆ ಗೇಲ್‌ ಸೇರಿಕೊಳ್ಳಲಿದ್ದಾರೆ. ಈ ಇಬ್ಬರೂ ಮಹಾನ್‌ ಕ್ರಿಕೆಟಿಗರು ಭಾರತದೆದುರಿನ ಸರಣಿ ಬಳಿಕ ತಮ್ಮ ಸುದೀರ್ಘ‌ ಕ್ರಿಕೆಟ್‌ ಬಾಳ್ವೆಗೆ ವಿದಾಯ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಭಾರತ ವಿರುದ್ಧ ಆಡುವುದನ್ನು ಕಾಯುತ್ತಿದ್ದೇನೆ
“ನನ್ನ ಆಟ ಇನ್ನೂ ಅಂತ್ಯವಾಗಿಲ್ಲ. ಇನ್ನೂ ಕೆಲವು ಪಂದ್ಯಗಳಲ್ಲಿ ಆಡಬೇಕೆಂದು ನಿರ್ಧರಿಸಿದ್ದೇನೆ. ಭಾರತದ ವಿರುದ್ಧ ಟೆಸ್ಟ್‌ ಪಂದ್ಯ ಆಡುವುದನ್ನು ಎದುರು ನೋಡುತ್ತಿದ್ದೇನೆ. ಹಾಗೆಯೇ ಭಾರತದ ವಿರುದ್ಧದ ಏಕದಿನ ಪಂದ್ಯಗಳಲ್ಲೂ ಆಡುವೆ. ಆದರೆ ಟಿ20 ಕ್ರಿಕೆಟ್‌ ಕೂಟದಲ್ಲಿ ಆಡುವುದಿಲ್ಲ. ಇದಿಷ್ಟು ನನ್ನ ಮುಂದಿನ ಯೋಜನೆ
-ಗೇಲ್‌

ಟಾಪ್ ನ್ಯೂಸ್

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.