ಕೊಹ್ಲಿ ತಂಡಕ್ಕೆ ಭಾರತೀಯ ರಾಯಭಾರಿ ಶುಭ ಹಾರೈಕೆ
Team Udayavani, Jun 9, 2019, 6:00 AM IST
ಲಂಡನ್: ವಿಶ್ವಕಪ್ನಲ್ಲಿ ಪಾಲ್ಗೊಂಡಿರುವ ಭಾರತೀಯ ಕ್ರಿಕೆಟ್ ತಂಡ ಬ್ರಿಟನ್ ರಾಯಭಾರಿಯನ್ನು ಭೇಟಿ ಮಾಡಿದೆ. ಈ ಸಂದರ್ಭದಲ್ಲಿ ಅವರು ಕೊಹ್ಲಿ ಪಡೆಗೆ ಶುಭ ಹಾರೈಸಿದರು.ಶುಕ್ರವಾರದ ಅಭ್ಯಾಸ ಮಳೆಯಿಂದ ರದ್ದಾದ ಬಳಿಕ ಟೀಮ್ ಇಂಡಿಯಾದ ಎಲ್ಲ ಆಟಗಾರರು, ತಂಡದ ಆಡಳಿತ ಮಂಡಳಿಯ ಸದಸ್ಯರೆಲ್ಲ ಲಂಡನ್ನಲ್ಲಿರುವ ಭಾರತೀಯ ರಾಯಭಾರಿ ರುಚಿ ಘನಶ್ಯಾಮ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿತು.
ಉತ್ತಮ ಪ್ರದರ್ಶನ ನೀಡಿ ದೇಶವನ್ನು ಸಂಭ್ರಮಿಸುವಂತೆ ಮಾಡಿ ಎಂದು ಅವರು ಶುಭ ಕೋರಿದರು.ಈ ಭೇಟಿಯ ಅನೇಕ ಚಿತ್ರಗಳನ್ನು ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್ನಲ್ಲಿ ಪೋಸ್ಟ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ