ಕುಲದೀಪ್- ಚಾಹಲ್ ಬೌಲಿಂಗ್ ಪಡೆಯ ಆಧಾರಸ್ತಂಭ: ಕೊಹ್ಲಿ
Team Udayavani, May 23, 2019, 6:00 AM IST
ಮುಂಬಯಿ: ಇಂಗ್ಲೆಂಡ್ ಮತ್ತು ವೇಲ್ಸ್ನಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಸ್ಪಿನ್ನರ್ಗಳಾದ ಯಜುವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ನಮ್ಮ ಬೌಲಿಂಗ್ ಪಡೆಯ ಆಧಾರಸ್ತಂಭ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತಿ ಹೆಚ್ಚಿನ ಯಶಸ್ಸು ಸಾಧಿಸಿರುವ ಕುಲದೀಪ್ ಯಾದವ್ ಐಪಿಎಲ್ನಲ್ಲಿ ಕೆಟ್ಟ ಫಾರ್ಮ್ ಎದುರಿಸಿದ್ದರು. ಆದರೆ ಮುಂದಿನ ವಿಶ್ವಕಪ್ನಲ್ಲಿ ಅವರು ಮತ್ತಷ್ಟು ಪ್ರಬಲವಾಗಿ ಮೂಡಿಬರಲಿದ್ದಾರೆ ಎಂದು ಕೊಹ್ಲಿ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕುಲದೀಪ್ 44 ಪಂದ್ಯಗಳಲ್ಲಿ 87 ವಿಕೆಟ್ಗಳನ್ನು ಕಬಳಿಸಿದ್ದಾರೆ. ಚಾಹಲ್ 41 ಪಂದ್ಯಗಳಲ್ಲಿ 72 ವಿಕೆಟ್ಗಳನ್ನು ಪಡೆದಿದ್ದಾರೆ. ಇನ್ನೂ ಭುಜದ ನೋವಿನಿಂದ ಬಳಲುತ್ತಿದ್ದ ಆಲ್ರೌಂಡರ್ ಕೇದಾರ್ ಜಾಧವ್ ಬಗ್ಗೆ ಯಾವುದೇ ಆತಂಕವಿಲ್ಲ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಕೊಹ್ಲಿ ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ