ಕಿತ್ತಳೆ ಜೆರ್ಸಿ ತೊಡುವ ಬಗ್ಗೆ ಮಾಹಿತಿ ಇಲ್ಲ
Team Udayavani, Jun 28, 2019, 5:06 PM IST
ಸೌಥಾಂಪ್ಟನ್: ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಕಿತ್ತಳೆ ಬಣ್ಣದ ಜೆರ್ಸಿ ತೊಟ್ಟು ಭಾರತ ಕಣಕ್ಕೆ ಇಳಿಯಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ನಮಗೆ ಇದುವರೆಗೆ ಯಾವುದೇ ಮಾಹಿತಿ ಇಲ್ಲ ಎಂದು ತಂಡದ ಬೌಲಿಂಗ್ ಕೋಚ್ ಭರತ್ ಅರುಣ್ ತಿಳಿಸಿದ್ದಾರೆ.
“ನಿಜವಾಗಿಯೂ ಯಾವ ಬಣ್ಣದ ಜೆರ್ಸಿ ತೊಟ್ಟು ಇಂಗ್ಲೆಂಡ್ ವಿರುದ್ಧ ಪಂದ್ಯ ಆಡುತ್ತೇವೆ ಎನ್ನುವ ಬಗ್ಗೆ ನಮಗೆ ಇದುವರೆಗೆ ಯಾವುದೇ ಮಾಹಿತಿ ತಿಳಿದಿಲ್ಲ. ನಾವು ಬಣ್ಣದ ಬಗ್ಗೆ ಯೋಚಿಸುವುದಿಲ್ಲ. ಪಂದ್ಯ ಗೆಲ್ಲುವುದಷ್ಟೇ ನಮ್ಮ ಗುರಿ’ ಎಂದು ತಿಳಿಸಿದರು. ಕಳೆದ ಕೆಲವು ದಿನಗಳಿಂದ ಭಾರತದ ಕಿತ್ತಳೆ ಜೆರ್ಸಿಯ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ