ಸಂಜಯ್‌ ಮಾಂಜ್ರೇಕರ್ ಗೆ ರವೀಂದ್ರ ಜಡೇಜ ತಿರುಗೇಟು


Team Udayavani, Jul 5, 2019, 5:41 AM IST

Sanjay-Manjrekar

ಲಂಡನ್‌: ಕ್ರಿಕೆಟಿಗ ರವೀಂದ್ರ ಜಡೇಜ ಮತ್ತು ಕಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್ ನಡುವೆ ತೀಕ್ಷ್ಣ ಟ್ವಿಟರ್‌ ಚಕಮಕಿ ನಡೆದಿದೆ.

ಬಾಂಗ್ಲಾ ಪಂದ್ಯದ ಮೊದಲು ಸಹಾಯಕ ಕೋಚ್‌ ಸಂಜಯ್‌ ಬಂಗಾರ್‌ ಅವರು ರವೀಂದ್ರ ಜಡೇಜ ಅವರನ್ನು ಆಡುವ ಬಳಗದಲ್ಲಿ ಸೇರಿಸಿಕೊಳ್ಳುವ ಕುರಿತು ಮಾಂಜ್ರೆàಕರ್‌ ಅಭಿಪ್ರಾಯ ಕೇಳಿದ್ದರು. ಆಗ ಮಂಜ್ರೇಕರ್ , “ನಾನು ಜಡೇಜ ಅವರಂಥ ಚಿಕ್ಕಪುಟ್ಟ ಆಟಗಾರರ ಅಭಿಮಾನಿಯಲ್ಲ, 50 ಓವರಿನ ಕ್ರಿಕೆಟ್‌ನಲ್ಲಿ ಜಡೇಜ ಸಾಧನೆಯೇನೂ ಇಲ್ಲ. ಟೆಸ್ಟ್‌ ನಲ್ಲಿ ಮಾತ್ರ ಅವರೊಬ್ಬ ಉತ್ತಮ ಬೌಲರ್‌. 50 ಓವರ್‌ ಕ್ರಿಕೆಟಿಗೆ ಬ್ಯಾಟ್ಸ್‌ಮ್ಯಾನ್‌ ಮತ್ತು ಸ್ಪಿನ್ನರ್‌ ಬೇಕು’ ಎಂದಿದ್ದರು.

ಇದಕ್ಕೆ ರವೀಂದ್ರ ಜಡೇಜ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. “ನೀವು ಆಡಿರುವುದಕ್ಕಿಂತ ಎರಡು ಪಟ್ಟು ಅಂತಾರಾಷ್ಟ್ರೀಯ ಪಂದ್ಯಗಳನ್ನು ನಾನು ಆಡಿದ್ದೇನೆ ಮತ್ತು ಈಗಲೂ ಆಡುತ್ತಿದ್ದೇನೆ. ಸಾಧನೆ ಮಾಡಿದವರನ್ನು ಗೌರವಿಸುವುದನ್ನು ಕಲಿಯಿರಿ. ನಿಮ್ಮ ಮಾತಿನ ಭೇದಿಯ ಬಗ್ಗೆ ಸಾಕಷ್ಟು ಕೇಳಿದ್ದೇನೆ’ ಎಂದು ತಿರುಗೇಟು ನೀಡಿದ್ದಾರೆ. ಜಡೇಜ ಹೇಳಿಕೆಗೆ ಪ್ರತಿಕ್ರಿಯಿಸದಂತೆ ಮಾಂಜ್ರೇಕರ್ ಗೆ ಅವರ ಆತ್ಮೀಯರು ಸಲಹೆ ನೀಡಿದ್ದರಿಂದ ಈ ಚಕಮಕಿ ಇಲ್ಲಿಗೆ ಮುಗಿದಿದೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.