ಶಾನ್‌ ಮಾರ್ಷ್‌ ವಿಶ್ವಕಪ್‌ನಿಂದ ಹೊರಕ್ಕೆ


Team Udayavani, Jul 6, 2019, 5:48 AM IST

Shaun-Marsh-out-of-World-Cup
ಲಂಡನ್‌: ಮುಂಗೈಗೆ ಗಾಯ ಮಾಡಿಕೊಂಡಿರುವ ಆಸ್ಟ್ರೇಲಿಯ ಬ್ಯಾಟ್ಸ್‌ಮನ್‌ ಶಾನ್‌ ಮಾರ್ಷ್‌ ವಿಶ್ವಕಪ್‌ನ ಇನ್ನುಳಿದ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಮಾರ್ಷ್‌ ಅವರ ಜಾಗಕ್ಕೆ ಪೀಟರ್‌ ಹ್ಯಾಂಡ್ಸ್‌ಕಾಂಬ್‌ ಅವರನ್ನು ಹೆಸರಿಸಲಾಗಿದೆ. ಹ್ಯಾಂಡ್ಸ್‌ಕಾಂಬ್‌ ಈ ಮೊದಲು ಸ್ವಲ್ಪದರಲ್ಲಿ ಆಯ್ಕೆಯಿಂದ ವಂಚಿತರಾಗಿದ್ದರು. ಮಾರ್ಷ್‌ ಹೊರಬಿದ್ದ ವಿಷಯವನ್ನು ಕ್ರಿಕೆಟ್ ಆಸ್ಟ್ರೇಲಿಯ’ ದೃಢಪಡಿಸಿದೆ. ನೆಟ್ ಅಭ್ಯಾಸದ ವೇಳೆ ಪ್ಯಾಟ್ ಕಮಿನ್ಸ್‌ ಎಸೆದ ಚೆಂಡು ಮಾರ್ಷ್‌ ಅವರ ಮುಂಗೈಗೆ ಬಡಿದಿತ್ತು. ತತ್‌ಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಕ್ಯಾನಿಂಗ್‌ನಲ್ಲಿ ಮೂಳೆ ಮುರಿದಿರುವುದು ಖಚಿತವಾಗಿದೆ. ಹೀಗಾಗಿ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಕೋಚ್ ಜಸ್ಟಿನ್‌ ಲ್ಯಾಂಗರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.