ಅಫ್ಘಾನ್ ತಂಡಕ್ಕೆ ಅಫ್ತಾಬ್ ಬದಲು ಶಿರ್ಜಾದ್ ಸೇರ್ಪಡೆ

Team Udayavani, Jun 28, 2019, 4:59 PM IST

aftab

ಲಂಡನ್: ವಿಶ್ವಕಪ್ ನಲ್ಲಿ ಈಗಾಗಲೇ ಸೋಲಿನ ಸುಳಿಯಲ್ಲಿ ಬಿದ್ದಿರುವ ಕ್ರಿಕೆಟ್ ಶಿಶು ಅಫ್ಘಾನಸ್ಥಾನ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಸ್ಟ್ರೈಕ್ ಬೌಲರ್ ಅಫ್ತಾಬ್ ಅಲಮ್ ಕೂಟದಿಂದ ಹೊರಬಿದ್ದಿದ್ದಾರೆ. ಅಫ್ತಾಬ್ ಬದಲು ಮತ್ತೊಬ್ಬ ಆಟಗಾರ ಸಯ್ಯದ್ ಅಹಮದ್ ಶಿರ್ಜಾದ್ ತಂಡ ಸೇರಿದ್ದಾರೆ.

ಅಫ್ತಾಬ್ ತಂಡದಿಂದ ಹೊರ ಬೀಳಲು ಅವರ ದುರ್ನಡತೆ ಕಾರಣ ಎಂದು ವರದಿಯಾಗಿದೆ. ಅವರು ವಿಚಾರಣೆಗೆ ಹಾಜರಾಗಬೇಕಿದೆ. ಈ ಕಾರಣ ಅವರು ಮುಂದಿನ ಪಂದ್ಯಗಳಿಗೆ ಲಭ್ಯರಾಗುವುದಿಲ್ಲ ಎಂದು ತಿಳಿದು ಬಂದಿದೆ.

ಗಾಯದ ಹೊರತಾಗಿ ಯಾವುದೇ ಆಟಗಾರರನ್ನು ಕೂಟದ ಮಧ್ಯೆ ಬದಲಿಸುವಂತಿಲ್ಲ. ಆದರೆ ಐಸಿಸಿಯ ವಿಶೇಷ ಅನುಮತಿಯ ಮೇರೆಗೆ ಈ ಬದಲಾವಣೆ ಮಾಡಲಾಗಿದೆ. ಅಫ್ತಾಬ್ ಅಲಮ್ ಈ ಕೂಟದಲ್ಲಿ ನಾಲ್ಕು ಪಂದ್ಯವಾಡಿದ್ದು ಒಟ್ಟು ಮೂರು ವಿಕೆಟ್ ಪಡೆದಿದ್ದಾರೆ. ಈ ಮೂರು ವಿಕೆಟ್ ಗಳು ಕೂಡಾ ನ್ಯೂಜಿಲ್ಯಾಂಡ್ ವಿರುದ್ದವೇ ಸಿಕ್ಕಿದೆ.

ತಂಡಕ್ಕೆ ಹೊಸದಾಗಿ ಸೇರಿದ ಶಿರ್ಜಾದ್, ಎಡಗೈ ವೇಗಿಯಾಗಿದ್ದು, ಐರ್ಲೆಂಡ್ ವಿರುದ್ಧ ಪದಾರ್ಪಣೆ ಮಾಡಿದ್ದರೂ, ಆ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.