ಪಾಕ್‌ ಮೇಲೆ ಮತ್ತೂಂದು ಸ್ಟ್ರೈಕ್‌: ಅಮಿತ್‌ ಶಾ ಪ್ರಶಂಸೆ


Team Udayavani, Jun 18, 2019, 5:37 AM IST

Amit-Shah-AA-B800

ಹೊಸದಿಲ್ಲಿ: “ಪಾಕಿಸ್ಥಾನದ ಮೇಲೆ ಮತ್ತೂಂದು ಸರ್ಜಿಕಲ್‌ ಸ್ಟ್ರೈಕ್‌ ನಡೆದಿದೆ, ಫ‌ಲಿತಾಂಶ ಮಾತ್ರ ಅದೇ…’ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟೀಮ್‌ ಇಂಡಿಯಾ ಪರಾಕ್ರಮವನ್ನು ಪ್ರಶಂಸಿಸಿ ಅಭಿನಂದಿಸಿದ್ದಾರೆ.

“ಪಾಕಿಸ್ಥಾನದ ಮೇಲೆ ಟೀಮ್‌ ಇಂಡಿಯಾದಿಂದಲೂ ಮತ್ತೂಂದು ಸ್ಟ್ರೈಕ್‌ ನಡೆದಿದೆ. ಫ‌ಲಿತಾಂಶ ಮಾತ್ರ ಅದೇ. ಈ ಅಮೋಘ ಸಾಧನೆಗಾಗಿ ತಂಡದ ಸದಸ್ಯರೆಲ್ಲರಿಗೂ ಅಭಿನಂದನೆಗಳು. ಪಾಕಿಸ್ಥಾನ ವಿರುದ್ಧ ಸಾಧಿಸಿದ ಇಂಥದೊಂದು ಅಧಿಕಾರಯುತ ಗೆಲುವಿಗೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ಆಗುತ್ತಿದೆ’ ಎಂದು ಅಮಿತ್‌ ಶಾ ಟ್ವೀಟ್‌ ಮಾಡಿದ್ದಾರೆ.

ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಫೆ. 26ರಂದು ಭಾರತ ಬಾಲಾಕೋಟ್‌ನ ಪಾಕ್‌ ಉಗ್ರರ ಶಿಬಿರದ ಮೇಲೆ ಸರ್ಜಿಕಲ್‌ಸ್ಟ್ರೈಕ್‌ ನಡೆಸಿತ್ತು. ಇದಕ್ಕೆ ಹೋಲಿಸಿ ಅಮಿತ್‌ ಶಾ ಭಾರತದ ಕ್ರಿಕೆಟ್‌ ಗೆಲುವನ್ನು ಶ್ಲಾ ಸಿದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.