ಓವಲ್ ಪಂದ್ಯದಲ್ಲಿ ವಿಜಯ್ ಮಲ್ಯ!
Team Udayavani, Jun 10, 2019, 6:00 AM IST
ಲಂಡನ್: ಮದ್ಯದ ದೊರೆ, ವಿಮಾನಗಳ ದೊರೆ ಎಂದೆಲ್ಲ ಹೊಗಳಿಸಿಕೊಂಡಿದ್ದ ಉದ್ಯಮಿ ವಿಜಯ್ ಮಲ್ಯ ಸದ್ಯ ಭಾರತದಿಂದ ಪರಾರಿಯಾಗಿ ಇಂಗ್ಲೆಂಡ್ನಲ್ಲಿ ನೆಲೆಯಾಗಿದ್ದಾರೆ. ಅವರ ಮೇಲೆ ಬ್ಯಾಂಕ್ಗಳಿಗೆ 9,000 ಕೋಟಿ ರೂ. ವಂಚಿಸಿದ ಆರೋಪವಿದೆ.
ಇಂಗ್ಲೆಂಡ್ನಲ್ಲಿ ವಿಜಯ್ ಮಲ್ಯ ಎಲ್ಲಿ ನೆಲೆಸಿದ್ದಾರೆ ಎಂಬುದಕ್ಕೆ ರವಿವಾರ ಉತ್ತರ ಸಿಕ್ಕಿದೆ. ಅವರು ಲಂಡನ್ನಿನ ‘ಕೆನ್ನಿಂಗ್ಟನ್ ಓವಲ್’ ಮೈದಾನದಲ್ಲಿ ಭಾರತ-ಆಸ್ಟ್ರೇಲಿಯ ಪಂದ್ಯದ ವೇಳೆ ಪುತ್ರನೊಂದಿಗೆ ಕಾಣಿಸಿಕೊಂಡಿದ್ದಾರೆ. ಸಹಜವಾಗಿ ವರದಿಗಾರರ ಕಣ್ಣಿಗೂ ಬಿದ್ದರು. ಅವರ ವಿರುದ್ಧ ನಡೆಯುತ್ತಿರುವ ಗಡಿಪಾರು ವಿದ್ಯಮಾನದ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಡಿಮಿಡಿಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ