ವಿಶ್ವಕಪ್ ಸೆಮಿ ಫೈನಲ್ :ಭಾರತ ನ್ಯೂಜಿಲ್ಯಾಂಡ್ ಸೆಮಿ ಪಂದ್ಯಕ್ಕೆ ಮಳೆ ಭೀತಿ

ಪಂದ್ಯ ರದ್ದಾದರೇ ಫೈನಲ್ ಹಾದಿ ಹೇಗೆ?

Team Udayavani, Jul 8, 2019, 2:40 PM IST

old-trafford

ಮ್ಯಾಂಚೆಸ್ಟರ್: ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ವಿಶ್ವಕಪ್ ನ ಮೊದಲ ಸೆಮಿ ಫೈನಲ್ ಪಂದ್ಯಾಟಕ್ಕೆ ಸಜ್ಜಾಗುತ್ತಿದ್ದರೆ, ಹವಾಮಾನ ಇಲಾಖೆ ಶಾಕಿಂಗ್ ನ್ಯೂಸ್ ನೀಡಿದೆ. ಮೊದಲ ಸೆಮಿ ಪಂದ್ಯದ ವೇಳೆ ಮಳೆ ಬರುವ ಸಂಭವವಿದೆ ಎಂದು ಇಲಾಖೆ ವರದಿ ಮಾಡಿದೆ.

ಜುಲೈ 9ರಂದು ಇಲ್ಲಿನ ಓಲ್ಡ್ ಟ್ರಾಫೋರ್ಡ್ ಅಂಗಳದಲ್ಲಿ ಮೊದಲ ಉಪಾಂತ್ಯ ಪಂದ್ಯ ನಡೆಯಲಿದೆ . ಆದರೆ ಸ್ವಲ್ಪ ಪ್ರಮಾಣದಲ್ಲಿ ಮಳೆ ಬರಬಹುದು. ಪಂದ್ಯ ತಡವಾಗಿ ಆರಂಭವಾಗಬಹುದು. ತಾಪಮಾನ ಗರಿಷ್ಟವೆಂದರೆ 20 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ವರದಿಯಾಗಿದೆ.

ಭಾರತ ಮತ್ತು ಕಿವೀಸ್ ನಡುವಿನ ಲೀಗ್ ಪಂದ್ಯ ಕೂಡಾ ಮಳೆಯಿಂದ ರದ್ದಾಗಿತ್ತು. ಆದರೆ ಉಪಾಂತ್ಯ ಪಂದ್ಯಕ್ಕೆ ಒಂದು ಹೆಚ್ಚುವರಿ ದಿನ ನಿಗದಿ ಪಡಿಸಲಾಗಿದೆ. ಒಂದು ವೇಳೆ ಮಂಗಳವಾರ ಮಳೆ ಬಂದು ಪಂದ್ಯ ನಡೆಯದೇ ಇದ್ದಲ್ಲಿ, ಬುಧವಾರ ಇದೇ ಮೈದಾನದಲ್ಲಿ ಉಭಯ ತಂಡಗಳು ಸೆಣಸಾಡಲಿವೆ.

ಒಂದು ವೇಳೆ ಬುಧವಾರ ಕೂಡಾ ಮಳೆ ಬಂದು ಪಂದ್ಯ ರದ್ದಾದರೆ ಅಂಕ ಪಟ್ಟಿಯಲ್ಲಿ ಕಿವೀಸ್ ಗಿಂತ ಮೇಲಿರುವ ಕಾರಣ ವಿರಾಟ್ ಪಡೆ ಫೈನಲ್ ಟಿಕೆಟ್ ಪಡೆಯಲಿದೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.