Delhi; ವಾಯು ಮಾಲಿನ್ಯ: ಕ್ರಿಕೆಟಿಗರಿಂದ ಇನ್‌ಹೇಲರ್‌ ಬಳಕೆ

Team Udayavani, Nov 3, 2023, 12:25 AM IST

1-qwewqewqe

ಹೊಸದಿಲ್ಲಿ: ಮುಂಬಯಿಯಲ್ಲಿ ಮಾಲಿನ್ಯದ ಪ್ರಮಾಣ ವಿಪರೀತವಾಗಿದೆ ಎಂದು ಭಾರತ-ಶ್ರೀಲಂಕಾ ಪಂದ್ಯಕ್ಕೂ ಮುನ್ನ ರೋಹಿತ್‌ ಶರ್ಮ ಹೇಳಿದ್ದರು. ನಮ್ಮ ಭವಿಷ್ಯದ ಜನಾಂಗದ ಒಳಿತಿಗಾಗಿ ಸಂಬಂಧಪಟ್ಟ ವ್ಯಕ್ತಿಗಳು ಈ ಬಗ್ಗೆ ಗಮನಹರಿಸಲೇಬೇಕು ಎಂದು ಅವರು ಆಗ್ರಹಿಸಿದ್ದರು. ಇದರ ನಡುವೆ ಇಂಗ್ಲೆಂಡ್‌ ಆಟಗಾರರು ಇನ್‌ಹೇಲರ್‌ಗಳನ್ನು ಬಳಸುತ್ತಿರುವ ಬಗ್ಗೆ ಇಂಗ್ಲೆಂಡ್‌ ಪತ್ರಿಕೆಗಳು ವರದಿ ಮಾಡಿವೆ.

ಹೊಸದಿಲ್ಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ 400ರ ಗಡಿ ದಾಟಿದೆ. ಮುಂಬಯಿಯಲ್ಲೂ ಹಾಗೆಯೇ ಇದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಗ್ಲೆಂಡ್‌ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ಸರಾಗ ಉಸಿರಾಟಕ್ಕಾಗಿ ಇನ್‌ಹೇಲರ್‌ ಬಳಸಿದ್ದಾರೆ. ಅಸ್ತಮಾ ರೋಗಿಗಳು ಮಾತ್ರ ಬಳಸುವ ಇನ್‌ಹೇಲರ್‌ಗಳನ್ನು ಇತರರು ಬಳಸುವುದಿಲ್ಲ. ಇಂಗ್ಲೆಂಡ್‌ ಕ್ರಿಕೆಟರ್‌ಗಳು ಅನಿವಾರ್ಯವಾಗಿ ಇನ್‌ಹೇಲರ್‌ಗಳ ಮೊರೆ ಹೋಗಿದ್ದಾರೆ ಎಂದು “ಐ’ ಪತ್ರಿಕೆ ವರದಿ ಮಾಡಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.