India Vs Pakistan: ಅಹ್ಮದಾಬಾದ್ ನಲ್ಲಿ11,000 ಭದ್ರತಾ ಸಿಬಂದಿ
Team Udayavani, Oct 10, 2023, 6:30 AM IST
ಅಹ್ಮದಾಬಾದ್: ಇದೇ ಶನಿವಾರ ಅಹ್ಮದಾಬಾದ್ನಲ್ಲಿ ನಡೆಯಲಿರುವ ಭಾರತ-ಪಾಕಿಸ್ಥಾನ ನಡುವಿನ ವಿಶ್ವಕಪ್ ಪಂದ್ಯಕ್ಕೆ ಖಾಲಿಸ್ಥಾನಿ ಉಗ್ರರಿಂದ ಬೆದರಿಕೆ ಬಂದಿರುವುದರಿಂದ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. 11,000ಕ್ಕೂ ಅಧಿಕ ಭದ್ರತಾ ಸಿಬಂದಿಯನ್ನು ನಿಯೋಜಿಸಲಾಗಿದೆ.
ಗುಜರಾತ್ ಪೊಲೀಸರು, ಎನ್ಎಸ್ಜಿ, ಆರ್ಎಎಫ್, ಗೃಹದಳವೂ ಸೇರಿ ಎಲ್ಲ ಕಡೆಯಿಂದಲೂ ತೀವ್ರ ಭದ್ರತೆಯನ್ನು ಒದಗಿಸಲಾಗಿದೆ. ಅಹ್ಮದಾಬಾದ್ನಲ್ಲಿ ಕಳೆದ 20 ವರ್ಷಗಳಿಂದ ಕ್ರಿಕೆಟ್ ಪಂದ್ಯಗಳು ನಡೆಯ್ತುದ್ದರೂ ಯಾವುದೇ ಸಂಘರ್ಷ ನಡೆದಿಲ್ಲ. ಆದರೂ ಕೋಮುಸೂಕ್ಷ್ಮ ಪ್ರದೇಶಗಳಿಗೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಗುಜರಾತ್ ಸರಕಾರವೂ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್
World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು
ICC ವಿಶ್ವಕಪ್ ಸಾಧಕರ ತಂಡಕ್ಕೆ ರೋಹಿತ್ ನಾಯಕ; ತಂಡ ಹೀಗಿದೆ
World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಫುಲ್ ಖುಷ್
Head line ನಲ್ಲಿ ಮಿಂಚಿದ ಟ್ರ್ಯಾವಿಸ್ ಹೆಡ್
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ