INDvsPAK; ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ; ಪಂದ್ಯಕ್ಕೆ ಸಾಕ್ಷಿಯಾದ ಶಾ

ಅಮೋಘ ಗೆಲುವಿನ ಬಳಿಕ ಲಕ್ಷಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ವಂದೇ ಮಾತರಂ

Team Udayavani, Oct 14, 2023, 8:37 PM IST

1-sadasd

ಅಹ್ಮದಾಬಾದ್‌: ವಿಶ್ವದ ಅತೀ ದೊಡ್ಡ ಕ್ರೀಡಾಂಗಣ “ನರೇಂದ್ರ ಮೋದಿ ಸ್ಟೇಡಿಯಂ’ನಲ್ಲಿ ಜಾಗತಿಕ ಕ್ರಿಕೆಟಿನ ಬದ್ಧ ಎದುರಾಳಿಗಳ ಶನಿವಾರದ ಹೋರಾಟದಲ್ಲಿ ಪರಿಪೂರ್ಣ ಮೇಲುಗೈ ಸಾಧಿಸಿದ ಭಾರತ ಅಮೋಘ ಜಯ ದಾಖಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ರೋಹಿತ್ ಶರ್ಮ ನೇತೃತ್ವದ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

”ಟೀಮ್ ಇಂಡಿಯಾ ಎಲ್ಲಾ ರೀತಿಯಲ್ಲಿ!,ಅಹಮದಾಬಾದ್‌ನಲ್ಲಿ ಇಂದು ಅಮೋಘ ಗೆಲುವು, ಆಲ್‌ರೌಂಡ್‌ ಶ್ರೇಷ್ಠತೆ.ತಂಡಕ್ಕೆ ಅಭಿನಂದನೆಗಳು ಮತ್ತು ಮುಂದಿನ ಪಂದ್ಯಗಳಿಗೆ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗೃಹ ಸಚಿವ ಅಮಿತ್ ಶಾ ಕೂಡ ಹಾಜರಿದ್ದು ಪಂದ್ಯ ವೀಕ್ಷಿಸಿದರು. ಈ ವಿಶ್ವಕಪ್‌ನ ಹ್ಯಾಟ್ರಿಕ್‌ ಜಯವನ್ನು ಭಾರತ ಸ್ಮರಣೀಯವಾಗಿಸಿದೆ. ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರ ಸ್ಥಾನಕ್ಕೆ ಏರಿದೆ.

ಇದನ್ನೂ ಓದಿ: ODI World Cup; ಪಾಕಿಗೆ ಎಂಟನೇ ಏಟು ಕೊಟ್ಟ ಭಾರತ ಅಗ್ರ ಸ್ಥಾನದಲ್ಲಿ

1,32,000 ವೀಕ್ಷಕರ ಸಮ್ಮುಖದಲ್ಲಿ ನಡೆದ ಹಣಾಹಣಿಯಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯವೊಂದರ ವೇಳೆ ಈ ಸ್ಟೇಡಿಯಂ ಹೌಸ್‌ಫುಲ್‌ ಆಗಿತ್ತು. ಪ್ರಮುಖವಾಗಿ ಭೀತಿ ಮೂಡಿಸಿದ್ದ ಮಳೆ ಪಂದ್ಯಕ್ಕೆ ಅಡ್ಡಿ ಪಡಿಸಲಿಲ್ಲ. ಭಾರತ ಗೆದ್ದ ನಂತರ 1 ಲಕ್ಷಕ್ಕೂ ಹೆಚ್ಚು ಜನರು ವಂದೇ ಮಾತರಂ ಹಾಡಿದರು.

ಟಾಪ್ ನ್ಯೂಸ್

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.