ವಿಶ್ವಕಪ್‌: ನಾಯಕರ ವಿಶಿಷ್ಟ ಆಯ್ಕೆ

Team Udayavani, May 26, 2019, 10:16 AM IST

CRICKET-CAPTIONS

ಲಂಡನ್‌: ವಿಶ್ವಕಪ್‌ ನಾಯಕರೆಲ್ಲ ಕಳೆದ ರಾತ್ರಿ ಲಂಡನ್‌ನಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸಿದರು. “ನಿಮ್ಮ ತಂಡದಲ್ಲಿ ಎದುರಾಳಿ ತಂಡ ದ ಯಾವ ಆಟಗಾರ ಇರಬೇಕೆಂದು ಬಯಸುತ್ತೀರಿ?’ ಎಂಬ ಕುತೂಹಲದ ಪ್ರಶ್ನೆ ಇವರಿಗೆ ಕೇಳಲಾಗಿತ್ತು. ಎಲ್ಲರೂ ಸ್ವಾರಸ್ಯಕರ ಉತ್ತರ ನೀಡುತ್ತ ಹೋದರು.

ಕೊಹ್ಲಿ ಆಯ್ಕೆ ಡು ಪ್ಲೆಸಿಸ್‌
“ಇದರ ಆಯ್ಕೆ ಬಹಳ ಕಠಿನ. ನನ್ನ ಆಯ್ಕೆ ಎಬಿ ಡಿ ವಿಲಿಯರ್. ಆದರೆ ಅವರು ನಿವೃತ್ತರಾಗಿರುವುದರಿಂದ ಫಾ ಡು ಪ್ಲೆಸಿಸ್‌ ಅವರನ್ನು ಆಯ್ಕೆ ಮಾಡುತ್ತೇನೆ’ ಎಂದು ಟೀಮ್‌ ಇಂಡಿಯಾ ಕಪ್ತಾನ ವಿರಾಟ್‌ ಕೊಹ್ಲಿ ಹೇಳಿದರು. ಬಳಿಕ ಫಾ ಡು ಪ್ಲೆಸಿಸ್‌ ಕೂಡ ಕೊಹ್ಲಿ ಅವರನ್ನೇ ಆರಿಸಿದರು.

ಬಾಂಗ್ಲಾದೇಶ ನಾಯಕ ಮಶ್ರಫೆ ಮೊರ್ತಜಾ ಅವರ ಆಯ್ಕೆ ಕೂಡ ವಿರಾಟ್‌ ಕೊಹ್ಲಿ ಆಗಿತ್ತು. ಜತೆಗೆ ಬುಮ್ರಾ, ಪ್ಯಾಟ್‌ ಕಮಿನ್ಸ್‌, ರಶೀದ್‌ ಖಾನ್‌ ಬಗ್ಗೆಯೂ ಡು ಪ್ಲೆಸಿಸ್‌ ಒಲವು ತೋರಿದರು. ಕಿವೀಸ್‌ ಕಪ್ತಾನ ಕೇನ್‌ ವಿಲಿಯಮ್ಸನ್‌ ಆಯ್ಕೆ ಕೂಡ ರಶೀದ್‌ ಖಾನ್‌ ಆಗಿತ್ತು.

ಪಾಂಟಿಂಗ್‌ ಬೇಕು!
ತಂಡದಲ್ಲಿ ತಾನು ಯಾವುದೇ ಬದಲಾವಣೆ ಬಯಸುವುದಿಲ್ಲ ಎಂದು ಹೇಳಿದವರು ಇಂಗ್ಲೆಂಡ್‌ ನಾಯಕ ಮಾರ್ಗನ್‌. ಬದಲಾಗಿ ಪಾಂಟಿಂಗ್‌ಚ ಅವರನ್ನು ಕೋಚ್‌ ಆಗಿ ಪಡೆಯಬಯಸುತ್ತೇನೆ ಎಂದರು. ಪಾಕಿಸ್ಥಾನದ ನಾಯಕ ಸಫ‌ರಾಜ್‌ ಖಾನ್‌ ಅವರ ಆಯ್ಕೆ ಬಟ್ಲರ್‌. ಹಾಗೆಯೇ ಆಸೀಸ್‌ ನಾಯಕ ಆರನ್‌ ಫಿಂಚ್‌ ವೇಗಿ ರಬಾಡ ಅವರನ್ನು ಆರಿಸಿದರು. ಲಂಕೆಯ ದಿಮುತ್‌ ಕರುಣರತ್ನೆ “ಗೇಮ್‌ ಚೇಂಜರ್‌’ ಬೆನ್‌ ಸ್ಟೋಕ್ಸ್‌ ಆಗಬಹುದೆಂದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.