ಧೋನಿ ಪಾತ್ರ ನಿರ್ಣಾಯಕ


Team Udayavani, May 31, 2019, 6:00 AM IST

AP5_30_2019_000134B

ಹೊಸದಿಲ್ಲಿ: ಭಾರತೀಯ ವಿಶ್ವಕಪ್‌ ತಂಡದಲ್ಲಿ ಎಂ. ಎಸ್‌. ಧೋನಿ ಪಾತ್ರ ನಿರ್ಣಾಯಕ ಎಂದು ಭಾರತ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಹೇಳಿದ್ದಾರೆ. ಭಾರತದ ಮಧ್ಯಮ ಕ್ರಮಾಂಕ ಸುಧಾರಣೆ ಕಾಣಬೇಕಿದೆ. ಧೋನಿ ಈ ಸ್ಥಾನ ತುಂಬಬಲ್ಲ ಸಮರ್ಥ ಆಟಗಾರರಾಗಿದ್ದಾರೆ. ಆದ್ದರಿಂದ ಇವರ ಆಟ ನಿರ್ಣಾಯಕ ಎನ್ನಬಹುದು. ಭಾರತದ ಕೆಳ ಕ್ರಮಾಂಕದ ಆಟಗಾರರಾದ ಯಜುವೇಂದ್ರ ಚಾಹಲ್, ಕುಲದೀಪ್‌ ಯಾದವ್‌, ಮೊಹಮ್ಮದ್‌ ಶಮಿ, ಜಸ್‌ಪ್ರೀತ್‌ ಬುಮ್ರಾ ಇವರನ್ನು ಹೆಚ್ಚಾಗಿ ನಂಬುವಂತಿಲ್ಲ ಹಾಗಾಗಿ 6 ಅಥವಾ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ನಡೆಸುವ ಧೋನಿ ಪಾತ್ರ ಮುಖ್ಯವಾಗಿದೆ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಬೌಲಿಂಗ್‌ ವಿಭಾಗ ಬಲಿಷ್ಠ
ಭಾರತ ತಂಡದ ಬೌಲಿಂಗ್‌ ಉಳಿದ ತಂಡಕ್ಕಿಂತ ಬಲಿಷ್ಠವಾಗಿದೆ. ಬುಮ್ರಾ, ಕುಲದೀಪ್‌ ಯಾದವ್‌, ಚಾಹಲ್, ಶಮಿ ಘಾತಕ ಸ್ಪೆಲ್ ಮಾಡುವಲ್ಲಿ ಸಮರ್ಥರಿದ್ದಾರೆ. ಸ್ಪಿನ್‌ ವಿಭಾಗವಂತೂ ತುಂಬಾನೆ ಬಲಿಷ್ಠವಾಗಿದೆ ಎಂದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.