ಕ್ರಿಕೆಟ್ ವಿಶ್ಲೇಷಕರಾಗಿ ಕಾಣಿಸಿಕೊಂಡ ‘ದೇವರು’

Team Udayavani, May 31, 2019, 6:00 AM IST

ಮುಂಬೈ: ಒಂದು ಕಾಲದಲ್ಲಿ ಬ್ಯಾಟ್ನಿಂದ ಸದ್ದು ಮಾಡಿ ಕ್ರಿಕೆಟ್ ಲೋಕದಲ್ಲಿ ಬಿರುಗಾಳಿ ಎಬ್ಬಿಸಿದ್ದ ಕ್ರಿಕೆಟ್ ದಿಗ್ಗಜ ಸಚಿನ್‌ ತೆಂಡುಲ್ಕರ್‌ ಇದೀಗ ವಿಶ್ವಕಪ್‌ ಕೂಟದ ವೇಳೆ ಕ್ರಿಕೆಟ್ ವಿಶ್ಲೇಷಕರಾಗಿ ಕಾಣಿಸಿಕೊಂಡಿದ್ದಾರೆ. ಹಲವು ವರ್ಷದ ಕ್ರಿಕೆಟ್ ಜೀವನದಲ್ಲಿ 2ನೇ ಇನಿಂಗ್ಸ್‌ ಆರಂಭಿಸಿ ಸುದ್ದಿಯಾಗಿದ್ದಾರೆ. ಇಂಗ್ಲೆಂಡ್‌ – ದಕ್ಷಿಣ ಆಫ್ರಿಕಾ ನಡುವಿನ ಉದ್ಘಾಟನಾ ಪಂದ್ಯದ ವೇಳೆ ಸಚಿನ್‌ ಹೊಸ ಅವತಾರದಲ್ಲಿ ಕಾಣಿಸಿಕೊಂಡರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ