ಇಂಗ್ಲೆಂಡಿಗೆ ಹೊರಟ ಆಸಿಫ್ ಅಲಿ


Team Udayavani, May 26, 2019, 10:12 AM IST

asif

ಲಾಹೋರ್‌: ಮಗಳ ಅಂತ್ಯ ಸಂಸ್ಕಾರ ಮುಗಿಸಿದ ಪಾಕಿಸ್ಥಾನಿ ಕ್ರಿಕೆಟಿಗ ಆಸಿಫ್ ಅಲಿ ಶನಿವಾರ ವಿಶ್ವಕಪ್‌ ತಂಡವನ್ನು ಕೂಡಿಕೊಳ್ಳಲು ಲಂಡನ್‌ನತ್ತ ಪ್ರಯಾಣ ಬೆಳೆಸಿದರು.

ಕಳೆದ ರವಿವಾರ ಅಲಿ ಅವರ 19 ತಿಂಗಳ ಪುತ್ರಿ ದುವಾ ಫಾತಿಮಾ ಕ್ಯಾನ್ಸರ್‌ಗೆ ಬಲಿಯಾಗಿದ್ದಳು. ಗುರುವಾರ ಫೈಸಲಾಬಾದ್‌ನಲ್ಲಿ ಆಕೆಯ ಅಂತ್ಯಕ್ರಿಯೆ ನಡೆಯಿತು.

“ನಾನು ದುವಾ ಫಾತಿಮಾಳನ್ನು ಓರ್ವ ಹೋರಾಟಗಾರ್ತಿಯಾಗಿ ನೆನಪಿಸಿಕೊಳ್ಳುತ್ತ ಇರುತ್ತೇನೆ. ಆಕೆ ನನ್ನ ಶಕ್ತಿಯಾಗಿದ್ದಳು, ನನ್ನ ಸ್ಫೂರ್ತಿಯಾಗಿದ್ದಳು. ಅವಳ ನೆನಪು ಸದಾ ನನ್ನೊಡನಿರುತ್ತದೆ. ನನ್ನ ರಾಜಕುಮಾರಿಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನೀವೆಲ್ಲ ಮತ್ತೂಮ್ಮೆ ಪ್ರಾರ್ಥಿಸಿ…’ ಎಂದು ಆಸಿಫ್ ಅಲಿ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.