ವಿಶ್ವಕಪ್ ವೈಭವ: ಮೂರರಲ್ಲೂ  ಮುಗ್ಗರಿಸಿದ ಭಾರತ!

Team Udayavani, May 18, 2019, 9:45 AM IST

india

ಮತ್ತೆ ಎಸ್‌. ವೆಂಕಟರಾಘವನ್‌ ನೇತೃತ್ವದಲ್ಲಿ ವಿಶ್ವಕಪ್‌ ಆಡಲಿಳಿದ ಭಾರತವಿಲ್ಲಿ ಲೆಕ್ಕದ ಭರ್ತಿಯ ತಂಡವಾಗಿತ್ತು. ಆಡಿದ ಮೂರೂ ಲೀಗ್‌ ಪಂದ್ಯಗಳಲ್ಲಿ ಸೋತು ಬಹಳ ಬೇಗ ಕೂಟದಿಂದ ನಿರ್ಗಮಿಸಿತು.

ಕಾಕತಾಳೀಯವೆಂಬಂತೆ ಭಾರತಕ್ಕೆ ಮತ್ತೆ ಉದ್ಘಾಟನಾ ಪಂದ್ಯದ ಯೋಗ ಕೂಡಿಬಂದಿತ್ತು. ಎದುರಾಳಿ ಹಾಲಿ ಚಾಂಪಿಯನ್‌ ಖ್ಯಾತಿಯ ಬಲಿಷ್ಠ ವೆಸ್ಟ್‌ ಇಂಡೀಸ್‌.

1979ರ ಜೂನ್‌ 9ರಂದು ಏಕಕಾಲದಲ್ಲಿ 4 ಲೀಗ್‌ ಪಂದ್ಯಗಳು ಆರಂಭಗೊಂಡರೂ ಭಾರತ-ವೆಸ್ಟ್‌ ಇಂಡೀಸ್‌ ನಡುವಿನ ಬರ್ಮಿಂಗ್‌ಹ್ಯಾಮ್‌ ಪಂದ್ಯಕ್ಕೆ ಮೊದಲ ಪಂದ್ಯವೆಂಬ ಹೆಗ್ಗಳಿಕೆ ಲಭಿಸಿತ್ತು. ಇದನ್ನು ವಿಂಡೀಸ್‌ 9 ವಿಕೆಟ್‌ಗಳಿಂದ ಗೆದ್ದು ಶುಭಾರಂಭ ಮಾಡಿತು.

ಭಾರತದ ದ್ವಿತೀಯ ಎದುರಾಳಿ ನ್ಯೂಜಿಲ್ಯಾಂಡ್‌.  ಪಂದ್ಯದ ತಾಣ ಲೀಡ್ಸ್‌ನ ಹೇಡಿಂಗ್ಲೆ ಅಂಗಳ. ನ್ಯೂಜಿಲ್ಯಾಂಡ್‌ ಇದನ್ನು 8 ವಿಕೆಟ್‌ಗಳಿಂದ ಗೆದ್ದಿತು.

ಐಸಿಸಿ ಟ್ರೋಫಿ ಗೆದ್ದು ವಿಶ್ವಕಪ್‌ ಅರ್ಹತೆ ಸಂಪಾದಿಸಿದ ಶ್ರೀಲಂಕಾ ಕೈಯಲ್ಲೂ ಸೋಲಿನೇಟು ತಿಂದದ್ದು ಭಾರತಕ್ಕೆ ಎದುರಾದ ದೊಡ್ಡ ಅವಮಾನ. ಮ್ಯಾಂಚೆಸ್ಟರ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಶ್ರೀಲಂಕಾ 47 ರನ್ನುಗಳ ಜಯ ಸಾಧಿಸಿತು.

ಭಾರತ ತಂಡ
ಎಸ್‌. ವೆಂಕಟರಾಘವನ್‌ (ನಾಯಕ), ಸುನೀಲ್‌ ಗಾವಸ್ಕರ್‌, ಅಂಶುಮನ್‌ ಗಾಯಕ್ವಾಡ್‌, ಮೊಹಿಂದರ್‌ ಅಮರನಾಥ್‌, ದಿಲೀಪ್‌ ವೆಂಗ್‌ಸರ್ಕಾರ್‌, ಜಿ.ಆರ್‌. ವಿಶ್ವನಾಥ್‌, ಬೃಜೇಶ್‌ ಪಟೇಲ್‌, ಸುರೀಂದರ್‌ ಖನ್ನಾ, ಕಪಿಲ್‌ದೇವ್‌, ಕರ್ಸನ್‌ ಘಾವ್ರಿ, ಬಿಷನ್‌ ಸಿಂಗ್‌ ಬೇಡಿ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.