ಮತ್ತೆ ಬರ್ಮಿಂಗ್‌ಹ್ಯಾಮ್‌ ಮುಖಾಮುಖೀ


Team Udayavani, Jun 30, 2019, 9:14 AM IST

1999

ಭಾರತ-ಇಂಗ್ಲೆಂಡ್‌ ತಂಡಗಳು ವಿಶ್ವಕಪ್‌ನಲ್ಲಿ ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ ಅಂಗಳದಲ್ಲಿ 2ನೇ ಸಲ ಮುಖಾಮುಖೀಯಾಗುತ್ತಿವೆ. ಇಲ್ಲಿನ ಗೆಲುವಿನ ದಾಖಲೆ ಭಾರತದ ಪರವಾಗಿರುವುದು ಖುಷಿಯ ಸಂಗತಿ.

1999ರ ಕೂಟದ ವೇಳೆ ಇಲ್ಲಿ ನಡೆದ ಪಂದ್ಯವನ್ನು ಮೊಹಮ್ಮದ್‌ ಅಜರುದ್ದೀನ್‌ ನೇತೃತ್ವದ ಭಾರತ 63 ರನ್ನುಗಳಿಂದ ಗೆದ್ದಿತ್ತು. ಭಾರತ 8 ವಿಕೆಟಿಗೆ 232 ರನ್ನುಗಳ ಸಾಮಾನ್ಯ ಮೊತ್ತವನ್ನಷ್ಟೇ ದಾಖಲಿಸಿತ್ತು. ಜವಾಬಿತ್ತ ಇಂಗ್ಲೆಂಡ್‌ 45.2 ಓವರ್‌ಗಳಲ್ಲಿ 169ಕ್ಕೆ ಕುಸಿದಿತ್ತು. ಮಳೆಯಿಂದಾಗಿ  ಇಂಗ್ಲೆಂಡ್‌ ಇನ್ನಿಂಗ್ಸ್‌ ಮೀಸಲು ದಿನಕ್ಕೆ ಮುಂದೂಡಲ್ಪಟ್ಟಿತ್ತು.

ಅಲೆಕ್‌ ಸ್ಟುವರ್ಟ್‌ ಬಳಗವನ್ನು ಉರುಳಿಸುವಲ್ಲಿ ಸೌರವ್‌ ಗಂಗೂಲಿ ಪ್ರಮುಖ ಪಾತ್ರ ವಹಿಸಿದ್ದು ಈ ಪಂದ್ಯದ ವಿಶೇಷ. ಗಂಗೂಲಿ ಸಾಧನೆ 27ಕ್ಕೆ 3 ವಿಕೆಟ್‌. ಶ್ರೀನಾಥ್‌, ಅನಿಲ್‌ ಕುಂಬ್ಳೆ ಮತ್ತು ದೇಬಶಿಷ್‌ ಮೊಹಂತಿ ತಲಾ 2 ವಿಕೆಟ್‌ ಕಿತ್ತರು. ಈ ಪಂದ್ಯದ ಏಕೈಕ ಅರ್ಧ ಶತಕ ರಾಹುಲ್‌ ದ್ರಾವಿಡ್‌ ಅವರಿಂದ ದಾಖಲಾಯಿತು (53). 40 ರನ್‌ ಕೂಡ ಮಾಡಿದ ಗಂಗೂಲಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಟಾಪ್ ನ್ಯೂಸ್

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.