ಪಾಕಿಸ್ಥಾನವನ್ನು ಟ್ರೋಲ್ ಮಾಡಿದ ಕೈಫ್
Team Udayavani, Jun 2, 2019, 10:05 AM IST
ಹೊಸದಿಲ್ಲಿ : ಪಾಕಿಸ್ಥಾನದ ಹೀನಾಯ ಸೋಲಿಗೆ ಎಲ್ಲ ದಿಕ್ಕುಗಳಿಂದಲೂ ಟೀಕೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಕ್ರಿಕೆಟ್ ಅಭಿಮಾನಿಗಳು ಸಫರ್ರಾಜ್ ಪಡೆಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಕೂಡ ಇದರಲ್ಲಿ ಹಿಂದೆ ಬಿದ್ದಿಲ್ಲ.
‘ಕೇವಲ 212 ಎಸೆತಗಳಲ್ಲಿ ಪಂದ್ಯ ಮುಗಿದಿದೆ. ವೆಸ್ಟ್ ಇಂಡೀಸ್ ತನ್ನ ತಾಕತ್ತೇನು ಎಂಬುದನ್ನು ತೋರಿಸಿದೆ. ಹಾಗೆಯೇ ಪಾಕಿಸ್ಥಾನವೂ…’ ಎಂದು ವ್ಯಂಗ್ಯ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ