ಕಪಿಲ್‌ ಬದಲಿ ಆಯ್ಕೆ ರಹಾನೆ

Team Udayavani, Jun 14, 2019, 5:04 AM IST

KAPIL

ಹೊಸದಿಲ್ಲಿ: ಗಾಯಾಳು ಬ್ಯಾಟ್ಸ್‌ ಮನ್‌ ಶಿಖರ್‌ ಧವನ್‌ ಸ್ಥಾನಕ್ಕೆ ಅಜಿಂಕ್ಯ ರಹಾನೆ ಆಯ್ಕೆ ಸೂಕ್ತವಾಗುತ್ತಿತ್ತು ಎಂಬುದಾಗಿ ಭಾರತದ 1983ರ ವಿಶ್ವಕಪ್‌ ಹೀರೋ ಕಪಿಲ್‌ದೇವ್‌ ಅಭಿಪ್ರಾಯಪಟ್ಟಿದ್ದಾರೆ.

“ಅಜಿಂಕ್ಯ ರಹಾನೆ ಹೆಸರನ್ನು ಪರಿಗಣಿಸಿದ್ದೇ ಆದಲ್ಲಿ ಅವರೇ ಮೊದಲ ಆಯ್ಕೆ ಆಗುತ್ತಿದ್ದರು. ಪಂತ್‌, ರಾಯುಡು ಅವರನ್ನು ಮೀರಿಸಿದ ಆಯ್ಕೆ ಇದಾಗುತ್ತಿತ್ತು. ಅವರಿಗೆ ವಿಶ್ವಕಪ್‌ನಂಥ ದೊಡ್ಡ ಕೂಟಗಳಲ್ಲಿ ಆಡಿದ ಉತ್ತಮ ಅನುಭವವಿದೆ. ಇನ್ನಿಂಗ್ಸ್‌ ಆರಂಭಿಸುವ ಜತೆಗೆ ಮಧ್ಯಮ ಕ್ರಮಾಂಕದಲ್ಲೂ ಆಡುವ ಸಾಮರ್ಥ್ಯ ರಹಾನೆ ಅವರಲ್ಲಿದೆ’ ಎಂಬುದಾಗಿ ಕಪಿಲ್‌ ಹೇಳಿದರು.

ಅಜಿಂಕ್ಯ ರಹಾನೆ 2015ರ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. 2018ರ ಫೆಬ್ರವರಿ ಬಳಿಕ ಏಕದಿನ ಪಂದ್ಯವನ್ನು ಆಡಿಲ್ಲ. ಏಕದಿನದಲ್ಲಿ 35.26ರ ಸ್ಟ್ರೈಕ್‌ರೇಟ್‌ನಲ್ಲಿ 2,962 ರನ್‌ ಗಳಿಸಿದ್ದಾರೆ.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.