ಬ್ರಿಟನ್‌ ರಾಣಿಯ ಭೇಟಿಯಾದ ಕೊಹ್ಲಿ

Team Udayavani, May 31, 2019, 6:00 AM IST

Ban31051914Medn

ಲಂಡನ್‌: ಏಕದಿನ ವಿಶ್ವಕಪ್‌ ಕ್ರಿಕೆಟ್ ಕೂಟ ಆರಂಭಕ್ಕೂ ಮೊದಲು ವಿರಾಟ್ ಕೊಹ್ಲಿ ಬ್ರಿಟನ್‌ ರಾಣಿ ಎಜಿಜಬೆತ್‌ ಸೆಕೆಂಡ್‌ ಅವರನ್ನು ಗುರುವಾರ ಭೇಟಿಯಾಗಿದ್ದಾರೆ. ಕೂಟದ ಉದ್ಘಾಟನಾ ವೇಳೆ ಬಕಿಂಗ್‌ಹ್ಯಾಮ್‌ ಅರಮೆನೆಯಲ್ಲಿ ರಾಣಿ ಜತೆ ಕೊಹ್ಲಿ ಮಾತುಕತೆ ನಡೆಸಿದರು.

ಈ ವೇಳೆ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲ ತಂಡದ ನಾಯಕರುಗಳು ಕೂಡ ಹಾಜರಿದ್ದರು. ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಇದೇ ವೇಳೆ ಟ್ವೀಟರ್‌ನಲ್ಲಿ ಅನೇಕರು ಕೊಹಿನೂರ್‌ ವಜ್ರವನ್ನು ಮರಳಿ ಭಾರತಕ್ಕೆ ತರುವಂತೆ ಕೊಹ್ಲಿಯನ್ನು ಒತ್ತಾಯಿಸಿದ ಸಾರಸ್ಯಕರ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆಯಿತು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.