ಕುಲದೀಪ್‌- ಚಾಹಲ್‌ ಬೌಲಿಂಗ್‌ ಪಡೆಯ ಆಧಾರಸ್ತಂಭ: ಕೊಹ್ಲಿ


Team Udayavani, May 23, 2019, 6:00 AM IST

VK

ಮುಂಬಯಿ: ಇಂಗ್ಲೆಂಡ್‌ ಮತ್ತು ವೇಲ್ಸ್‌ನಲ್ಲಿ ನಡೆಯಲಿರುವ ವಿಶ್ವಕಪ್‌ ಕ್ರಿಕೆಟ್‌ ಕೂಟದಲ್ಲಿ ಸ್ಪಿನ್ನರ್‌ಗಳಾದ ಯಜುವೇಂದ್ರ ಚಾಹಲ್‌ ಮತ್ತು ಕುಲದೀಪ್‌ ಯಾದವ್‌ ನಮ್ಮ ಬೌಲಿಂಗ್‌ ಪಡೆಯ ಆಧಾರಸ್ತಂಭ ಎಂದು ನಾಯಕ ವಿರಾಟ್‌ ಕೊಹ್ಲಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತಿ ಹೆಚ್ಚಿನ ಯಶಸ್ಸು ಸಾಧಿಸಿರುವ ಕುಲದೀಪ್‌ ಯಾದವ್‌ ಐಪಿಎಲ್‌ನಲ್ಲಿ ಕೆಟ್ಟ ಫಾರ್ಮ್ ಎದುರಿಸಿದ್ದರು. ಆದರೆ ಮುಂದಿನ ವಿಶ್ವಕಪ್‌ನಲ್ಲಿ ಅವರು ಮತ್ತಷ್ಟು ಪ್ರಬಲವಾಗಿ ಮೂಡಿಬರಲಿದ್ದಾರೆ ಎಂದು ಕೊಹ್ಲಿ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುಲದೀಪ್‌ 44 ಪಂದ್ಯಗಳಲ್ಲಿ 87 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಚಾಹಲ್‌ 41 ಪಂದ್ಯಗಳಲ್ಲಿ 72 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನೂ ಭುಜದ ನೋವಿನಿಂದ ಬಳಲುತ್ತಿದ್ದ ಆಲ್‌ರೌಂಡರ್‌ ಕೇದಾರ್‌ ಜಾಧವ್‌ ಬಗ್ಗೆ ಯಾವುದೇ ಆತಂಕವಿಲ್ಲ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಕೊಹ್ಲಿ ಸ್ಪಷ್ಟನೆ ನೀಡಿದರು.

 

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.