ಲಾಂಛನ: ಗ್ಲೌವ್ಸ್‌ ಬದಲು ಬ್ಯಾಟ್‌ಗೆ ಹಾಕಬಹುದು!

Team Udayavani, Jun 10, 2019, 6:00 AM IST

MS

ಹೊಸದಿಲ್ಲಿ: ಎಂ.ಎಸ್‌. ಧೋನಿ ಅರೆ ಸೇನಾಪಡೆಯ ಲಾಂಛನವನ್ನು ಗ್ಲೌವ್ಸ್‌ನಲ್ಲಿ ಧರಿಸಿ ವಿಶ್ವಕಪ್‌ ಆಡಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆಸ್ಟ್ರೇಲಿಯ ವಿರುದ್ಧದ ಪಂದ್ಯದ ವೇಳೆ ಧೋನಿ ಈ ಲಾಂಛನವನ್ನು ತೆಗೆದಿದ್ದಾರೆ. ಈ ವೇಳೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹವಾಗ್‌ ಅವರು ಧೋನಿಗೆ ಅಮೂಲ್ಯ ಸಲಹೆಯೊಂದನ್ನು ನೀಡಿದ್ದಾರೆ. ‘ಗ್ಲೌವ್ಸ್‌ನಲ್ಲಿ ಧರಿಸಲಿಕ್ಕೆ ಐಸಿಸಿ ಅನುಮತಿ ಇಲ್ಲವಾದರೆ, ಇದನ್ನು ಬ್ಯಾಟ್‌ನಲ್ಲಿ ಹಾಕಿಕೊಳ್ಳಲಿ. ಬ್ಯಾಟ್‌ನಲ್ಲಿ ಎರಡು ಚಿಹ್ನೆ ಹಾಕಿಕೊಳ್ಳಲಿಕ್ಕೆ ಅನುಮತಿಯಿದೆ. ಒಂದು ಬ್ಯಾಟ್ ಉತ್ಪಾದಿಸಿದ ಕಂಪೆನಿಯದ್ದು. ಇನ್ನೊಂದು ನಮಗೆ ಇಷ್ಟ ಬಂದ ಯಾವುದಾದರೂ ಒಂದು. ಇದಕ್ಕೆ ಮುಂಚಿತವಾಗಿ ಐಸಿಸಿಯಿಂದ ಅನುಮತಿ ಪಡೆದಿರಬೇಕು…’ ಎಂದು ಸೆಹವಾಗ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.