ಮ್ಯಾಂಚೆಸ್ಟರ್‌ ಭಾರತಕ್ಕೆ ಅದೃಷ್ಟದ ತಾಣ

Team Udayavani, Jul 9, 2019, 11:59 AM IST

ಭಾರತಕ್ಕೆ ಮ್ಯಾಂಚೆಸ್ಟರ್‌ ಅದೃಷ್ಟದ ತಾಣ. ಇಲ್ಲಿ ಪಾಕಿಸ್ಥಾನ, ವೆಸ್ಟ್‌ ಇಂಡೀಸ್‌ ತಂಡಗಳಿಗೆ ಕೊಹ್ಲಿ ಪಡೆ ಸೋಲುಣಿಸಿದೆ. 1983ರ ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಆತಿಥೇಯ ಇಂಗ್ಲೆಂಡನ್ನು ಬಡಿದದ್ದು ಕೂಡ ಇದೇ ಅಂಗಳದಲ್ಲಿ.

ಟಾಸ್‌ ಗೆಲುವು ನಿರ್ಣಾಯಕ. ಬೌಲ್ಟ್ -ಫ‌ರ್ಗ್ಯುಸನ್‌ ಅವರನ್ನು ದಿಟ್ಟವಾಗಿ ಎದುರಿಸುವ ಧೈರ್ಯವಿದ್ದರೆ ಫ‌ಸ್ಟ್‌ ಬ್ಯಾಟಿಂಗ್‌ ಉತ್ತಮ ಆಯ್ಕೆ. ಹವಾಮಾನ ಗಮನಿಸಿ ಎದುರಾಳಿಯನ್ನು ಸಾಮಾನ್ಯ ಮೊತ್ತಕ್ಕೆ ಉರುಳಿಸುವ ಯೋಜನೆ ಯಿದ್ದರೆ ಬೌಲಿಂಗ್‌ ಕೂಡ ಉತ್ತಮ ಆಯ್ಕೆಯಾಗಲಿದೆ. ನಾಟಿಂಗ್‌ ಹ್ಯಾಮ್‌ನಲ್ಲಿ ಜೂ. 13ರಂದು ನಡೆಯಬೇಕಿದ್ದ ಇತ್ತಂಡಗಳ ನಡುವಿನ ಲೀಗ್‌ ಪಂದ್ಯ ಮಳೆಯಿಂದ ಕೊಚ್ಚಿಹೋಗಿತ್ತು.

ಆದರೆ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ಭಾರತವನ್ನು ಕೆಡವಿತ್ತು. ಆದರೆ ಲೀಗ್‌ ಹಂತದ ಕೊನೆಯಲ್ಲಿ ಅನುಭವಿಸಿದ ಹ್ಯಾಟ್ರಿಕ್‌ ಸೋಲು ನ್ಯೂಜಿಲ್ಯಾಂಡನ್ನು ಜರ್ಜರಿತಗೊಳಿಸಿದೆ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ