ಬಾಂಗ್ಲಾದೇಶ ಪಂದ್ಯಕ್ಕೆ ನುವಾನ್ ಪ್ರದೀಪ್ ಅಲಭ್ಯ
Team Udayavani, Jun 11, 2019, 6:00 AM IST
ಬ್ರಿಸ್ಟಲ್: ಮಂಗಳವಾರದ ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಿಂದ ಶ್ರೀಲಂಕಾದ ವೇಗದ ಬೌಲರ್ ನುವಾನ್ ಪ್ರದೀಪ್ ಹೊರಗುಳಿಯಲಿದ್ದಾರೆ. ಅಭ್ಯಾಸ ವೇಳೆ ಅವರು ಕೈ ಬೆರಳಿಗೆ ಗಾಯ ಮಾಡಿಕೊಂಡಿರುವುದೇ ಇದಕ್ಕೆ ಕಾರಣ.
ಪ್ರದೀಪ್ ಕಾರ್ಡಿಫ್ ನಲ್ಲಿ ನಡೆದ ಅಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ 31 ರನ್ನಿಗೆ 4 ವಿಕೆಟ್ ಉರುಳಿಸಿ ತಂಡದ ಗೆಲುವಿನ ರೂವಾರಿಯಾಗಿದ್ದರು. ಪ್ರದೀಪ್ ಬದಲು ಯಾರು ಅವಕಾಶ ಪಡೆಯಲಿದ್ದಾರೆ ಎಂಬುದು ಟಾಸ್ ವೇಳೆ ತಿಳಿದುಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ