ಭಾರತದೆದುರಿನ ಪಂದ್ಯದ ತನಕ ಪತ್ನಿಯರಿಂದ ದೂರವಿರಿ: ಪಿಸಿಬಿ

ಪಾಕಿಸ್ಥಾನ ಕ್ರಿಕೆಟ್‌ ಮಂಡಳಿಯಿಂದ ಆಟಗಾರರಿಗೆ ಕಟ್ಟಪ್ಪಣೆ

Team Udayavani, May 27, 2019, 6:00 AM IST

PCB

ಲಂಡನ್‌: ವಿಶ್ವಕಪ್‌ಗೆ ಸಿದ್ಧವಾಗುತ್ತಿರುವ ಪಾಕಿಸ್ಥಾನ ತಂಡ ಆಂಗ್ಲರ ನೆಲದಲ್ಲಿ ಕಳಪೆ ಪ್ರದರ್ಶನ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಇಂಗ್ಲೆಂಡ್‌ ವಿರುದ್ಧ ಸರಣಿಯನ್ನು ಹೀನಾಯವಾಗಿ ಸೋತಿರುವ ಪಾಕ್‌ ತೀವ್ರ ಒತ್ತಡದಲ್ಲಿದೆ. ಈ ತಂಡಕ್ಕೆ ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಕೂಡ ಈಗ ಬಿಗ್‌ ಶಾಕ್‌ ನೀಡಿದೆ. “ಜೂ.16ರಂದು ಭಾರತ ವಿರುದ್ಧ ಪಂದ್ಯದ ಬಳಿಕವಷ್ಟೇ ಪತ್ನಿ, ಕುಟುಂಬಕ್ಕೆ ಆಟಗಾರರೊಂದಿಗೆ ಇರಲು ಅವಕಾಶ. ಅಲ್ಲಿ ತನಕ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ’ ಎಂದು ಸ್ಪಷ್ಟವಾಗಿ ತಿಳಿಸಿದೆ.

ಭಾರತ ವಿರುದ್ಧದ ಪಂದ್ಯವನ್ನು ಪಾಕಿಸ್ಥಾನ ಗಂಭೀರವಾಗಿ ಪರಿಗ ಣಿಸಿದೆ. ಇದುವರೆಗೆ ಪಾಕ್‌ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಆಡಿದ ಎಲ್ಲ ಪಂದ್ಯಗಳನ್ನೂ ಕಳೆದು ಕೊಂಡಿದೆ. ಇದೊಂದು ಪ್ರತಿಷ್ಠೆಯ ಪಂದ್ಯವಾಗಿದ್ದು, ಈ ಸಲವಾದರೂ ಭಾರತವನ್ನು ಮಣಿಸ ಬೇಕೆಂಬುದು ಪಾಕ್‌ ಯೋಜನೆ. ಇದಕ್ಕಾಗಿ ಇಂಥ ದೊಂದು ಕಟ್ಟಪ್ಪಣೆ.

ಇತ್ತೀಚಿಗೆ ಇಂಗ್ಲೆಂಡ್‌ ಸರಣಿ ಹಾಗೂ ಅಫ್ಘಾನಿಸ್ಥಾನ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪಾಕ್‌ ಸೋಲ ನು ಭವಿಸಿದ್ದು, ತಂಡದ ಆತಂಕ ಹೆಚ್ಚಿದೆ. ಇಂಗ್ಲೆಂಡ್‌ ಸರಣಿಗೆ ಮೊದಲೇ ಪತ್ನಿ, ಕುಟುಂಬದ ಸದಸ್ಯರು ತಂಡದ ಆಟಗಾರರೊಂದಿಗೆ ತೆರಳುವಂತಿಲ್ಲ ಎಂದು ಪಿಸಿಬಿ ಆದೇಶಿಸಿತ್ತು. ನಿಯಮ ಸಡಿಲಿಸಬೇಕು ಎಂದು ಪಾಕ್‌ ತಂಡದ ನಾಯಕ ಸಫ‌ìರಾಜ್‌ ಅಹ್ಮದ್‌ ಮನವಿ ಮಾಡಿಕೊಂಡಿದ್ದರು.

ಟಾಪ್ ನ್ಯೂಸ್

bhagavanth-kubha

ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

ಹೊಸ ಸೇರ್ಪಡೆ

bhagavanth-kubha

ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ನಿಂದ ಸಾಮೂಹಿಕ ನಾಡಗೀತೆ

ಅನಂತಸ್ವಾಮಿ ಗೀತೆಯನ್ನೇ ನಾಡಗೀತೆಯಾಗಿ ಘೋಷಿಸಿ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

20lake

ಇನ್ನೂ ತುಂಬಿಲ್ಲ ನಿಡಶೇಸಿ ಕೆರೆಯಂಗಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.