ಟಾಸ್ ಗೆದ್ದ ಪಾಕ್ ಬ್ಯಾಟಿಂಗ್ ಆಯ್ಕೆ: ಶುರುವಾಯಿತು ಕ್ರಿಕೆಟ್ ಲೆಕ್ಕಾಚಾರ

Team Udayavani, Jul 5, 2019, 3:04 PM IST

pak

ಲಾರ್ಡ್ಸ್: ವಿಶ್ವಕಪ್ ಸೆಮಿ ಫೈನಲ್ ಗೇರುವ ಸಣ್ಣ ಆಸೆಯೊಂದಿಗೆ ತನ್ನ ಕೊನೆಯ ಲೀಗ್ ಪಂದ್ಯವಾಡಲು ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ಪಾಕಿಸ್ಥಾನ ಸಜ್ಜಾಗಿದೆ. ಬಾಂಗ್ಲಾದೇಶದ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ನಾಯಕ ಸರ್ಫರಾಜ್ ನಿರೀಕ್ಷೆಯಂತೆ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ.

ಕೂಟದ ಉಪಾಂತ್ಯ ತಲುಪಲು ಪಾಕಿಸ್ಥಾನಕ್ಕೆ ಈ ಪಂದ್ಯವನ್ನು ಕೇವಲ ಗೆಲ್ಲುವುದರಿಂದ ಸಾಧ್ಯವಿಲ್ಲ . ದೊಡ್ಡ ಅಂತರದಿಂದ ಗೆದ್ದು ಕಿವಿಸ್ ಗಿಂತ ಉತ್ತಮ ರನ್ ರೇಟ್ ಪಡೆಯುವ ಅನಿವಾರ್ಯತೆಯಿದೆ. ಪಾಕ್ ಸೆಮಿಗೇರುವ ರನ್ ರೆಟ್ ಲೆಕ್ಕಾಚಾರ ಹೀಗಿದೆ.

* 350 ರನ್ ಗಳಿಸಿ ಬಾಂಗ್ಲಾವನ್ನು 39 ರನ್ ಗೆ ಆಲ್ ಔಟ್ ಮಾಡಬೇಕು.
* 400 ರನ್ ಗಳಿಸಿ ಬಾಂಗ್ಲಾವನ್ನು 84 ರನ್ ಗೆ ಆಲ್ ಔಟ್ ಮಾಡಬೇಕು.
* 450 ರನ್ ಗಳಿಸಿ ಬಾಂಗ್ಲಾವನ್ನು 129 ರನ್ ಗಳಿಗೆ ಔಟ್ ಮಾಡಬೇಕು.
* ಒಂದು ವೇಳೆ 500 ರನ್ ಗಳಿಸಿದರೆ ಬಾಂಗ್ಲಾವನ್ನು 175 ರನ್ ಒಳಗೆ ಕಟ್ಟಿಹಾಕಬೇಕು.

ಪಾಕ್ ನಾಯಕ ಸರ್ಫರಾಜ್ 500 ರನ್ ಗಳಿಸುವ ವಿಶ್ವಾಸ ಹೊಂದಿದ್ದಾರೆ. ಹೀಗೊಂದು ವೇಳೆ ಅದು ಕ್ರಿಕೆಟ್ ಲೋಕದ ಮಹಾ ಪವಾಡವೇ ಆಗಬಹುದು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.