ಪಾಕ್‌ ಪತ್ರಕರ್ತನ ಪ್ರಶ್ನೆಗೆ ರೋಹಿತ್‌ ಹಾಸ್ಯ ಚಟಾಕಿ

Team Udayavani, Jun 18, 2019, 5:39 AM IST

ಮ್ಯಾಂಚೆಸ್ಟರ್‌: ಭಾರತದ ಗೆಲುವಿನ ಬಳಿಕ ಪಾಕಿಸ್ಥಾನ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ರೋಹಿತ್‌ ಶರ್ಮ ಹಾಸ್ಯ ಚಟಾಕಿ ಹಾರಿಸಿದ್ದಾರೆ.

“ಪಾಕಿಸ್ಥಾನಿ ಬ್ಯಾಟ್ಸ್‌ಮನ್‌ಗಳಿಗೆ ನೀವು ಯಾವ ಸಲಹೆ ನೀಡಬಲ್ಲಿರಿ?’ ಎಂಬುದು ಆ ಪತ್ರಕರ್ತ ಕೇಳಿದ ಪ್ರಶ್ನೆ.ಇದಕ್ಕೆ ತಮಾಷೆಯಾಗಿ ಪ್ರತಿಕ್ರಿಯಿಸಿದ ರೋಹಿತ್‌ ಶರ್ಮ, “ನಾನು ಪಾಕಿಸ್ಥಾನ ಕ್ರಿಕೆಟ್‌ ತಂಡದ ಕೋಚ್‌ ಆದರೆ ಆಗ ಖಂಡಿತವಾಗಿಯೂ ನಿಮ್ಮ ಈ ಪ್ರಶ್ನೆಗೆ ಉತ್ತರ ನೀಡುತ್ತಿದ್ದೆ. ಈಗ ಏನು ಹೇಳುವುದು…?’ ಎಂದು ನಕ್ಕರು.


ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ