ಒಂದು ಪಂದ್ಯ ಹಲವು ದಾಖಲೆ: ರೋಹಿತ್ ಗಿದು ಸುವರ್ಣಾವಕಾಶ

Team Udayavani, Jul 6, 2019, 12:24 PM IST

rohith-sharma

ಲೀಡ್ಸ್ :  ಪ್ರಸಕ್ತ ವಿಶ್ವಕಪ್‌ನಲ್ಲಿ ಪ್ರಚಂಡ ಫಾರ್ಮ್ ನಲ್ಲಿರುವ ರೋಹಿತ್‌ ಶರ್ಮ ಈಗಾಗಲೇ 4 ಶತಕ ಬಾರಿಸಿ ಎದುರಾಳಿಗಳಿಗೆ ಸಿಂಹ ಸ್ವಪ್ನರಾಗಿದ್ದಾರೆ. 96.96ರ ಸರಾಸರಿಯಲ್ಲಿ 544 ರನ್‌ ಪೇರಿಸಿದ್ದು ಇವರ ಸಾಧನೆ. ಈ ಕೂಟದಲ್ಲಿ ಗರಿಷ್ಠ 3 ಪಂದ್ಯಗಳನ್ನು ಆಡುವ ಅವಕಾಶ ಹೊಂದಿರುವ ಅವರ ಮುಂದೆ ಇನ್ನಷ್ಟು ದಾಖಲೆಗಳು ಕಾದು ಕುಳಿತಿವೆ.

ಅತ್ಯಧಿಕ 5 ಶತಕ
ಇನ್ನೊಮ್ಮೆ ಮೂರಂಕೆಯ ಗಡಿ ದಾಟಿದರೆ ವಿಶ್ವಕಪ್‌ ಕೂಟವೊಂದರಲ್ಲಿ ಅತೀ ಹೆಚ್ಚು 5 ಶತಕ ಬಾರಿಸಿದ ದಾಖಲೆ ರೋಹಿತ್‌ ಶರ್ಮ ಅವರದಾಗುತ್ತದೆ. ಕುಮಾರ ಸಂಗಕ್ಕರ ಕೂಡ 4 ಶತಕ ಬಾರಿಸಿದ್ದಾರೆ (2015). ತಮ್ಮ 3 ದ್ವಿಶತಕಗಳಲ್ಲಿ ಎರಡನ್ನು ಶ್ರೀಲಂಕಾ ವಿರುದ್ಧವೇ ಸಿಡಿಸಿರುವ ರೋಹಿತ್‌, ಶನಿವಾರ ಇಂಥದೇ ಕಮಾಲ್‌ ಮಾಡಿಯಾರೇ ಎಂಬ
ಕುತೂಹಲವೂ ಇದೆ.

ಕೂಟದಲ್ಲಿ ಗರಿಷ್ಠ ರನ್‌
ವಿಶ್ವಕಪ್‌ ಕೂಟವೊಂದರಲ್ಲಿ ಅತ್ಯಧಿಕ 673 ರನ್‌ ಬಾರಿಸಿದ ತೆಂಡುಲ್ಕರ್‌ ದಾಖಲೆಯನ್ನು ಮುರಿಯುವ ಅವಕಾಶವೂ ರೋಹಿತ್‌ ಮುಂದಿದೆ. ಇದಕ್ಕಾಗಿ ಅವರು 130 ರನ್‌ ಗಳಿಸಿದರೆ ಸಾಕು. ಸದ್ಯ ಈ ಯಾದಿಯಲ್ಲಿ ರೋಹಿತ್‌ 5ನೇ ಸ್ಥಾನದಲ್ಲಿದ್ದಾರೆ. ಇವರಿಗಿಂತ ಮುಂದಿರುವ ಉಳಿದ ಮೂವರೆಂದರೆ ಹೇಡನ್‌ (659), ಜಯವರ್ಧನೆ (548), ಗಪ್ಟಿಲ್‌ (547).

ವರ್ಲ್ಡ್ ಕಪ್ ಗ್ರೂಪ್‌/ಲೀಗ್‌ ಹಂತದಲ್ಲಿ ಅತೀ ಹೆಚ್ಚು ರನ್‌ ಬಾರಿಸಿದ ದಾಖಲೆಯೂ ರೋಹಿತ್‌ಗೆ ಒಲಿಯಬಹುದು. ಸದ್ಯ ಇದು ತೆಂಡುಲ್ಕರ್‌ ಹೆಸರಲ್ಲಿದೆ (586). ಲಂಕಾ ಎದುರು 43 ರನ್‌ ಮಾಡಿದರೆ ರೋಹಿತ್‌ ಈ ದಾಖಲೆಯ ಒಡೆಯನಾಗುತ್ತಾರೆ.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.