ಐನಾಕ್ಸ್‌ ದೈತ್ಯ ಪರದೆಗಳಲ್ಲಿ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿ

Team Udayavani, May 28, 2019, 6:00 AM IST

INOx

ಹೊಸದಿಲ್ಲಿ: ಈ ಬಾರಿಯದ್ದು “ಹ್ಯೂಜ್‌ ವರ್ಲ್ಡ್ಕಪ್‌ ಕ್ರಿಕೆಟ್‌’ ಎನಿಸಲಿದೆ. ಕಾರಣ, ಭಾರತದ ಲೀಗ್‌ ಪಂದ್ಯಗಳು ಐನಾಕ್ಸ್‌ನ ಬಿಗ್‌ ಸ್ಕ್ರೀನ್‌ಗಳಲ್ಲಿ ಮೂಡಿಬರಲಿವೆ. ಇದಕ್ಕೆ ಐಸಿಸಿ ಮತ್ತು ಭಾರತದ ಮಲ್ಟಿಪ್ಲೆಕ್ಸ್‌ ಜತೆ ಒಪ್ಪಂದವೊಂದನ್ನು ಮಾಡಿಕೊಳ್ಳಲಾಗಿದೆ.

ಭಾರತದ ಜತೆಗೆ ಯುಎಇ ಮತ್ತು ಬಹ್ರೈನ್‌ನ ಮಲ್ಟಿಪ್ಲೆಕ್ಸ್‌ ಗಳಲ್ಲೂ ವಿಶ್ವಕಪ್‌ ಪಂದ್ಯಗಳು ಬಿತ್ತರಗೊಳ್ಳಲಿವೆ. ಭಾರತದ 9 ಲೀಗ್‌ ಪಂದ್ಯಗಳೂ ಸೇರಿದಂತೆ ಒಟ್ಟು 15 ವಿಶ್ವಕಪ್‌ ಪಂದ್ಯಗಳನ್ನು ಐನಾಕ್ಸ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುವುದು. ಇದರಲ್ಲಿ ಸೆಮಿಫೈನಲ್ಸ್‌ ಮತ್ತು ಫೈನಲ್‌ ಕೂಡ ಸೇರಿದೆ. ಉಳಿದ 3 ಪಂದ್ಯಗಳು ಯಾವುವು ಎಂಬುದು ಇನ್ನಷ್ಟೇ ಅಂತಿಮಗೊಳ್ಳಬೇಕಿದೆ. ಇಲ್ಲಿ ಕೂಟದ ಹೈ ವೋಲ್ಟೆàಜ್‌ ಪಂದ್ಯಗಳಿಗೆ ಅವಕಾಶ ಲಭಿಸುವ ಸಾಧ್ಯತೆ ಇದೆ. ಭಾರತದ ಸುಮಾರು 12 ನಗರಗಳ “ಐನಾಕ್ಸ್‌ ಲೀಸರ್‌ ಮಲ್ಟಿಪ್ಲೆಕ್ಸ್‌ ಸಿನೆಮಾಸ್‌’ನಲ್ಲಿ ವಿಶ್ವಕಪ್‌ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

ಈ ಕೇಂದ್ರಗಳೆಂದರೆ ಹೊಸದಲ್ಲಿ, ನೋಯ್ಡಾ, ಫ‌ರೀದಾಬಾದ್‌, ಗುರುಗ್ರಾಮ್‌, ಮುಂಬಯಿ, ಬೆಂಗಳೂರು, ಪುಣೆ, ಕೋಲ್ಕತಾ, ಜೈಪುರ, ಇಂದೋರ್‌, ಸೂರತ್‌ ಮತ್ತು ವಡೋದರ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.