ವಿಶ್ವಕಪ್‌ ಮಳೆ ನಗೆ…


Team Udayavani, Jun 13, 2019, 5:13 AM IST

Umbrella-World-cup-logo-20

ಲಂಡನ್‌: ಪ್ರಸಕ್ತ ವಿಶ್ವಕಪ್‌ ಏಕದಿನ ಕೂಟದ ಕೆಲವು ಪಂದ್ಯಗಳು ಭಾರೀ ಮಳೆಗೆ ಬಲಿಯಾಗಿವೆ. ಈ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ವಿವಿಧ ಫೋಟೊಗಳನ್ನು ಎಡಿಟ್‌ ಮಾಡಿ ಅಣಕವಾಡಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.

ಆಟಗಾರರು ದೋಣಿಯೊಳಗೆ ಆಡುತ್ತಿರುವುದು, ನೀರಿನೊಳಗೆ ಆಕ್ಸಿಜನ್‌ ಸಿಲಿಂಡರ್‌ ಕಟ್ಟಿಕೊಂಡು ಆಡುತ್ತಿರುವುದು, ಈಜುಕೊಳದಲ್ಲಿ ಕ್ರಿಕೆಟ್‌ ಆಡುತ್ತಿರುವುದು… ಹೀಗೆ ನಾನಾ ಬಗೆಯ ಎಡಿಟೆಡ್‌ ಸ್ವಾರಸ್ಯಕರ ಫೋಟೊಗಳನ್ನು ಕಾಣಬಹುದಾಗಿದೆ. ಈ ನಡುವೆ ವಿಶ್ವಕಪ್‌ ಲಾಂಛನಕ್ಕೆ ಕೊಡೆ ಹಿಡಿಯುವ ಮೂಲಕವೂ ಅಣಕ ಮಾಡಲಾಗಿದೆ. ಟಾಸ್‌ ಗೆದ್ದ ಶ್ರೀಲಂಕಾ ಮೊದಲು ಸ್ವಿಮ್ಮಿಂಗ್‌ ಆಯ್ದುಕೊಂಡಿದೆ ಎಂಬುದು ಮತ್ತೂಂದು ಜೋಕ್‌!


ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.